ಬ್ರೇಕಿಂಗ್ ನ್ಯೂಸ್
24-06-25 10:15 pm HK News Desk ಕರ್ನಾಟಕ
ಚಿಕ್ಕಮಗಳೂರು, ಜೂನ್ 24 : ಯೂನಿಫಾರಂ ಕೊಡಿಸಿಲ್ಲ ಅಂತ ಮನನೊಂದ ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತರಿಕೇರೆ ತಾಲೂಕಿನ ಲಿಂಗದಹಳ್ಳಿ ಸಮೀಪದ ಸಹ್ಯಾದ್ರಿಪುರದಲ್ಲಿ ನಡೆದಿದೆ. ನಂದಿತಾ (13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಶಾಲೆಯಲ್ಲಿ ಸಮವಸ್ತ್ರ ಧರಿಸದೆ ತೆರಳಿದ್ದರಿಂದ ಶಿಕ್ಷಕರು ಯೂನಿಫಾರಂ ಕೇಳಿದ್ದರು. ನಂದಿತಾ ಈ ಹಿಂದೆ ಎರಡು ವರ್ಷ ಶಾಲೆ ಬಿಟ್ಟಿದ್ದರಿಂದ ವಿದ್ಯಾರ್ಥಿನಿ ಬಳಿ ಹಳೇ ಡ್ರೆಸ್ ಕೂಡ ಇರಲಿಲ್ಲ. ಮನೆಗೆ ಬಂದು ಪೋಷಕರ ಬಳಿ ಯೂನಿಫಾರಂ ಕೇಳಿದ್ದಳು. ತಂದೆ, ಎರಡು ದಿನದಲ್ಲಿ ಸಿಗುತ್ತೆ ಎಂದು ಹೇಳಿದ್ದರು.
ಆದರೆ ಯೂನಿಫಾರಂ ಇಲ್ಲವೆಂದು ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿದ್ದಾಳೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಮೃತಪಟ್ಟಿದ್ದಾಳೆ. ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
A 13-year-old student from Sahyadripura near Lingadahalli in Tarikere taluk has died in an unfortunate incident, with early reports suggesting emotional distress linked to not having a school uniform. The girl, identified as Nanditha, had rejoined school recently after a two-year break.
10-07-25 09:53 pm
Bangalore Correspondent
ED Raid Congress MLA Subba Reddy: ಮಲೇಶ್ಯಾ, ಬ್...
10-07-25 12:45 pm
ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ ; ಅರ್ಧ ನ...
09-07-25 10:45 pm
Chamarajanagar Heart Attack, Student; 'ಹೃದಯ"ಕ...
09-07-25 04:12 pm
ಬೆಂಗಳೂರಿನಲ್ಲಿ ಐದು ಕಡೆ ಎನ್ಐಎ ದಾಳಿ ; ಭಯೋತ್ಪಾದಕ...
09-07-25 01:53 pm
11-07-25 12:08 pm
HK News Desk
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
Bangle Seller, Changur Baba Arrest, Uttar Pra...
10-07-25 03:24 pm
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
10-07-25 07:23 pm
Mangalore Correspondent
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
Mangalore Home Minister Parameshwara, Peace M...
09-07-25 10:17 pm
Peace Meeting, Mangalore, Brijesh Chowta, Ash...
09-07-25 09:01 pm
10-07-25 08:09 pm
HK News Desk
Kerala Couple, Chit Fund Scam; ಚಿಟ್ ಫಂಡ್ ಹೆಸರ...
10-07-25 01:05 pm
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm
Drugs News, Mangalore: ಮಂಗಳೂರಿಗೆ ಡ್ರಗ್ಸ್ ಪೂರೈ...
09-07-25 10:56 pm
Kerala Chit Fund, Fraud, Mangalore: 20 ವರ್ಷಗಳ...
08-07-25 10:01 pm