ಬ್ರೇಕಿಂಗ್ ನ್ಯೂಸ್
24-06-25 10:42 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 24 : ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ಗೆ ಮೀಸಲಿದ್ದ ಸ್ಥಳದಲ್ಲಿ ರೀಲ್ಸ್ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಜೀವ ಕಳೆದುಕೊಂಡಿದ್ದಾಳೆ. ಈ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸ್ನೇಹಿತರೆಲ್ಲಾ ಸೇರಿ ನಿರ್ಮಾಣ ಹಂತದ ಕಟ್ಟಡದ ಬಳಿ ಪಾರ್ಟಿ ಮಾಡಲೆಂದು ಯುವತಿ ನಂದಿನಿ ಹೋಗಿದ್ದಳು. ಈ ಪಾರ್ಟಿಯಲ್ಲಿ ಪ್ರೀತಿ ವಿಚಾರಕ್ಕಾಗಿ ಮಾತುಕತೆ ನಡೆದು ಗಲಾಟೆ ಆಗಿದೆ. 12 ವರ್ಷದ ಲವ್ ಮುರಿದು ಬಿದ್ದಿತ್ತು. ಇದರಿಂದ ಬೇಸರಗೊಂಡಿದ್ದ ಯುವತಿ ಸ್ಯಾಡ್ ರೀಲ್ಸ್ ಮಾಡಲು ಹೋಗಿದ್ದಳು. ಆದರೆ ರೀಲ್ಸ್ ಮಾಡುವಾಗ ತಾನು ಎಲ್ಲಿ ಇದ್ದೇನೆ ಎನ್ನುವುದು ಮರೆತ್ತಿದ್ದ ನಂದಿನಿ ಕಟ್ಟಡದ ಮೇಲಿನಿಂದ ಕೆಳಗೆ ಬಿದ್ದಿದ್ದಾಳೆ.
ಐದಲ್ಲ, ಹತ್ತಲ್ಲ ಬರೋಬ್ಬರಿ 13ನೇ ಅಂತಸ್ತಿನ ಮೇಲಿನಿಂದ ಕೆಳಗೆ ಬಿದ್ದಿದ್ದಾಳೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ಗಾಗಿ ಬಿಡಲಾಗಿದ್ದ ಸ್ಥಳದಲ್ಲಿ ಮೇಲಿನಿಂದ ಕೆಳಗೆ ಬಿದ್ದು ಯುವತಿ ಜೀವ ಬಿಟ್ಟಿದ್ದಾಳೆ. ಇನ್ನು ಈ ನಂದಿನಿ ಶಾಪಿಂಗ್ ಮಾರ್ಟ್ವೊಂದರಲ್ಲಿ ಕೆಲಸ ಮಾಡುತ್ತಿದ್ದು ಬಿಹಾರ ಮೂಲದವರು ಎಂದು ತಿಳಿದು ಬಂದಿದೆ. ಪೊಲೀಸರ ತನಿಖೆ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಮೃತ ನಂದಿನಿಯ 12 ವರ್ಷದ ಪ್ರೀತಿ ಫೇಲ್ಯೂರ್ ಆಗಿತ್ತು. ಹೀಗಾಗಿ ಅದೇ ಫೀಲಿಂಗ್ನ ಜೊತೆಯಲ್ಲಿ ಕೆಲಸ ಮಾಡುತ್ತಿದ್ದು, ಸ್ನೇಹಿತರ ಜೊತೆ ಮದ್ಯಪಾನ ಮಾಡಲು ಹೋಗಿದ್ದಳು. ಈ ವೇಳೆ ಮದ್ಯಪಾನ ಕುಡಿದು ಸ್ಯಾಡ್ ರೀಲ್ಸ್ ಮಾಡುವಾಗ ಕಾಲು ಜಾರಿ ಬಿದ್ದು ನಂದಿನಿ ಜೀವ ಬಿಟ್ಟಿದ್ದಾಳೆ.
In a heartbreaking incident, a young woman died after falling from the 13th floor of an under-construction building in Bengaluru’s Parappana Agrahara area while reportedly attempting to film a “sad” social media reel.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm