ಬ್ರೇಕಿಂಗ್ ನ್ಯೂಸ್
25-06-25 01:09 pm HK News Desk ಕರ್ನಾಟಕ
ಕಾರವಾರ, ಜೂನ್ 25 : ನೆಲಮಂಗಲ ರೋಡ್ ರೇಜ್ ಪ್ರಕರಣದಲ್ಲಿ ಆರೋಪಕ್ಕೀಡಾದ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಗನ್ಮ್ಯಾನ್ ಶ್ರೀಧರ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಿ ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಆದೇಶ ಹೊರಡಿಸಿದ್ದಾರೆ.
ಮಾಜಿ ಸಂಸದ ಅನಂತಕುಮಾರ್ ಹೆಗಡೆ ಗನ್ಮ್ಯಾನ್ ಆಗಿ ಕಳೆದ 10 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಶ್ರೀಧರ್ ನೆಲಮಂಗಲದಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಬಂಧನ ವಿರುದ್ಧ ಜಾಮೀನು ಪಡೆದಿದ್ದರು. ಕಾರೊಂದು ಓವರ್ ಟೇಕ್ ಮಾಡಿಕೊಂಡು ಹೋಯ್ತು ಅಂತ ಅದನ್ನು ನಿಲ್ಲಿಸಿ ಚಾಲಕ ಮತ್ತು ಅದರಲ್ಲಿದ್ದವರಿಗೆ ಹಲ್ಲೆ ಮಾಡಲಾಗಿತ್ತು ಎಂದು ದಾಬಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದರ ಬೆನ್ನಲ್ಲೇ ಡಿ.ಆರ್ ಪೊಲೀಸ್ ವಿಭಾಗದಲ್ಲಿ ಗಣ್ಯ ವ್ಯಕ್ತಿಗಳಿಗೆ ಗನ್ಮ್ಯಾನ್ ಆಗಿ ಐದು ವರ್ಷಕ್ಕಿಂತ ಹೆಚ್ಚು ಸೇವೆ ಮಾಡುತ್ತಿರುವ ಪೊಲೀಸ್ ಸಿಬಂದಿಗಳಿಗೆ ವರ್ಗಾವಣೆ ಆದೇಶ ಮಾಡಲಾಗಿದೆ. ಹತ್ತು ಜನ ಗನ್ಮ್ಯಾನ್ಗಳಿಗೆ ಬೇರೆ ಕಡೆ ವರ್ಗಾವಣೆಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಆದೇಶಿಸಿದ್ದಾರೆ.
In connection with the recent road rage incident near Nelamangala, the gunman of former MP Anant Kumar Hegde has been suspended from duty. Uttara Kannada District Superintendent of Police M. Narayan issued the suspension order.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm