ಬ್ರೇಕಿಂಗ್ ನ್ಯೂಸ್
18-07-25 08:01 pm HK News Desk ಕರ್ನಾಟಕ
ಚಿತ್ರದುರ್ಗ, ಜುಲೈ 18 : ಟಾಟಾ ಏಸ್ ಹರಿದು 3 ವರ್ಷದ ಮಗು ಜೀವಬಿಟ್ಟಿರೋ ಘಟನೆ ಜೋಗಿಮಟ್ಟಿ ರಸ್ತೆಯ ನಾಲ್ಕನೇ ಕ್ರಾಸ್ ಬಳಿ ನಡೆದಿದೆ. ಅರತ್ ಬೋರ (3) ಮೃತ ಮಗು.
ತಂದೆಯ ಜೊತೆ ಶಾಲೆಗೆ ತೆರಳುತ್ತಿದ್ದ ವೇಳೆ ಓವರ್ ಟೇಕ್ ಮಾಡಲು ಹೋಗಿ ಈ ದುರ್ಘಟನೆ ನಡೆದಿದೆ. ಟಾಟಾ ಏಸ್ಗೆ ಓವರ್ ಟೇಕ್ ಮಾಡಲು ಹೋಗಿ ನಿಯಂತ್ರಣ ತಪ್ಪಿ ಬೈಕ್ ಜಲ್ಲಿ ರಾಶಿಯ ಮೇಲೆ ಬಿದ್ದಿದೆ. ಇದೇ ವೇಳೆ ಹಿಂಬದಿಯಿಂದ ಬಂದ ಟಾಟಾ ಏಸ್ ರಸ್ತೆ ಮೇಲೆ ಬಿದ್ದ ಮಗುವಿನ ಮೇಲೆ ಹರಿದಿದೆ.
ಗಂಭಿರವಾಗಿ ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಂತೆ ಮೃತಪಟ್ಟಿದೆ.
In a heartbreaking incident, a 3-year-old child lost his life after being run over by a Tata Ace vehicle near the 4th Cross on Jogimatti Road in Chitradurga. The deceased has been identified as Arath Bor, aged 3.
20-09-25 02:59 pm
HK News Desk
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
20-09-25 11:42 am
HK News Desk
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
20-09-25 02:31 pm
Mangalore Correspondent
ಅಪಸ್ಮಾರ ಕಾಯಿಲೆ, ಕುಂಪಲದ ಹದಿಹರೆಯದ ಬ್ಯೂಟೀಷಿಯನ್ ಯ...
19-09-25 10:46 pm
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm