ಬ್ರೇಕಿಂಗ್ ನ್ಯೂಸ್
20-07-25 04:24 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19 : ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿದ್ದ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಹಾಗೂ ಶವಗಳನ್ನ ಹೂತಿಟ್ಟ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಈ ನಡುವೆ ಧರ್ಮಸ್ಥಳ ತಲೆಬುರುಡೆ ಪ್ರಕರಣಕ್ಕೆ ಅತಿದೊಡ್ಡ ತಿರುವು ಸಿಕ್ಕಿದ್ದು, ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಈ ಕುರಿತು ಗೃಹ ಸಚಿವ ಪರಮೇಶ್ವರ್ ಅವರು ಮೊದಲ ಪರತಿಕ್ರಿಯೆ ನೀಡಿದ್ದಾರೆ.
ಹಿರಿಯ ಆಧಿಕಾರಿಗಳನ್ನು ನೇಮಕ ಮಾಡಬೇಕು ಅಂತ ನಾಲ್ವರು ಖಡಕ್ ಅಧಿಕಾರಿಗಳನ್ನ ನೇಮಕ ಮಾಡಿದ್ದೇವೆ, ತನಿಖೆ ಆರಂಭ ಮಾಡಿ ತನಿಖೆಯ ವರದಿಯ ಡೆವಲಪ್‌ಮೆಂಟ್ ಕುರಿತು ಡಿಜಿಗೆ ತಿಳಿಸುತ್ತಿರಬೇಕು ಎಂದು ಸೂಚನೆ ನೀಡಲಾಗಿದೆ. ಅಂತಿಮ ವರದಿ ಬಂದ ಬಳಿಕ ಅದನ್ನು ಡಿಜಿ ಐಜಿಗೆ ಸಬ್‌ಮಿಟ್ ಮಾಡಬೇಕು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.
ಮುಂದುವರೆದು ಮಾತನಾಡಿದ ಗೃಹ ಸಚಿವರು, ಆದಷ್ಟು ಶೀಘ್ರವಾಗಿ ತನಿಖೆ ಮಾಡ್ತಾರೆ. ಈ SIT ಸೌಜನ್ಯ ಪ್ರಕರಣದ ತನಿಖೆ ಬಗ್ಗೆ ಅಲ್ಲ ಇದು ಈಗಿರುವ ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಪ್ರಕರಣದ ಕಂಪ್ಲೇಂಟ್ ಬಗ್ಗೆ ಮಾತ್ರ ತನಿಖೆ ಎಂದರು. ಯಾರ ಒತ್ತಡಕ್ಕೆ ಮಣಿದಿದೆ ಸರ್ಕಾರ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಒತ್ತಡಕ್ಕೆ ಮಣಿದು ಮಾಡುವ ಕೆಲಸವಲ್ಲ, ನ್ಯಾಯ ಸಿಗಬೇಕು ಎನ್ನುವ ಉದ್ದೇಶದಿಂದ ಮಾಡಿದ್ದೇವೆ ಎಂದರು.
The mysterious deaths and the alleged burial of bodies in Dharmasthala have sparked major controversy across Karnataka in recent days. In a significant development, the state government has formed a Special Investigation Team (SIT) to probe the matter. Home Minister Dr. G. Parameshwara issued his first official response regarding the case.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm