ಬ್ರೇಕಿಂಗ್ ನ್ಯೂಸ್
24-12-20 11:33 am Headline Karnataka News Network ಕರ್ನಾಟಕ
ಕಾರ್ಕಳ, ಡಿ.24 : ತೆಂಗಿನ ಮರ ಕಡಿಯುವ ವೇಳೆ ವಿದ್ಯುತ್ ತಂತಿ ಸ್ಪರ್ಶಗೊಂಡು ಕೆಳಕ್ಕೆ ಎಸೆಯಲ್ಪಟ್ಟು ಕೂಲಿ ಕಾರ್ಮಿಕ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾರ್ಕಳದ ಕಲ್ಲೊಟ್ಟೆ ಎಂಬಲ್ಲಿ ನಡೆದಿದೆ.
ಮೃತರನ್ನು ವಾಸು ಎಂದು ಗುರುತಿಸಲಾಗಿದೆ. ಇಫಾಝ್ ಎಂಬವರು ವಾಸು ಅವರನ್ನು ತೆಂಗಿನ ಮರ ಕಡಿಯಲು ಕೆಲಸಕ್ಕೆ ಕರೆಸಿದ್ದರು. ಈ ವೇಳೆ ತೆಂಗಿನ ಮರವನ್ನು ಕಡಿಯುವಾಗ ಸಮೀಪದಲ್ಲಿಯೇ ಹಾದು ಹೋಗಿರುವ ವಿದ್ಯುತ್ ತಂತಿಯ ಮೇಲೆ ಬಿತ್ತೆನ್ನಲಾಗಿದೆ.
ಸೋಗೆಯ ಇನ್ನೊಂದು ಬದಿ ವಾಸು ಕೈಯಲ್ಲಿ ಹಿಡಿದುದರಿಂದ ವಿದ್ಯುತ್ ಆಘಾತಕ್ಕೆ ಒಳಗಾಗಿ ಮರದಿಂದ ಸುಮಾರು 30 ಅಡಿ ಕೆಳಕ್ಕೆ ಬಿದ್ದಿದ್ದಾರೆ. ಗಂಭೀರ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a man died after he was electrocuted while he was climbing a Coconut Tree in Karkala.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm