ಬ್ರೇಕಿಂಗ್ ನ್ಯೂಸ್
31-07-25 11:20 pm Bangalore Correspondent ಕರ್ನಾಟಕ
ಬೆಂಗಳೂರು, ಆ 01: ಪಾಕಿಸ್ತಾನದಿಂದಲೇ ಇಡೀ ಭಾರತವನ್ನು ಬ್ಲಾಸ್ಟ್ ಮಾಡುತ್ತೇನೆಂಬ ಗೋಡೆ ಬರಹ ಕೊಡಿಗೇಹಳ್ಳಿಯ ಅಲ್ಫೈನ್ ಪಿರಮಿಡ್ ಅಪಾರ್ಟ್ಮೆಂಟ್ ಕಟ್ಟಡದ ಗೋಡೆ ಮೇಲೆ ಕಂಡುಬಂದಿದ್ದು, ಸ್ಥಳೀಯ ನಿವಾಸಿಗಳನ್ನು ಆತಂಕಕ್ಕೀಡು ಮಾಡಿದೆ.
ಸುಮಾರು 200 ರಿಂದ 300 ಮನೆಗಳನ್ನು ಒಳಗೊಂಡಿರುವ ಈ ಅಪಾರ್ಟ್ಮೆಂಟ್ ಕಟ್ಟಡದ ಗೋಡೆಯ ಮೇಲಿನ ಬರಹದಲ್ಲಿ 'I am going to blast India from Pakistan' (ಪಾಕಿಸ್ತಾನದಿಂದಲೇ ಇಡೀ ಭಾರತವನ್ನು ಬ್ಲಾಸ್ಟ್ ಮಾಡುತ್ತೇನೆ) ಎಂದು ಬರೆದು ಬೆದರಿಕೆ ಹಾಕಿರುವುದು ಕಂಡುಬಂದಿದೆ.
ಗೋಡೆ ಬರಹ ಗಮನಿಸಿದ ಸ್ಥಳೀಯ ನಿವಾಸಿಗಳು ತಕ್ಷಣವೇ ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಬಾಂಬ್ ಸ್ಕ್ವಾಡ್ ಮತ್ತು ಡಾಗ್ ಸ್ಕ್ವಾಡ್ ತಂಡಗಳ ಸಹಾಯದಿಂದ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿದಾಗ, ಅಪಾರ್ಟ್ಮೆಂಟ್ನಲ್ಲಿ ವಾಸಿಸುವ ಮಗುವೊಂದು ಸಂದೇಶವನ್ನು ಬರೆದಿರುವುದು ಪತ್ತೆಯಾಗಿದೆ. ಈ ಸಂಬಂಧ ಇನ್ನೂ ಪ್ರಕರಣ ದಾಖಲಾಗಿಲ್ಲ.
A message scrawled on the wall of an apartment complex in Bengaluru, reading “I am going to blast India from Pakistan,” triggered panic among residents of Alpine Pyramid Apartments in Kodigehalli on Wednesday.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm