ಬ್ರೇಕಿಂಗ್ ನ್ಯೂಸ್
31-07-20 08:39 am Hassan Correspondant ಕರ್ನಾಟಕ
ಹಾಸನ(ಜುಲೈ.31): ಪಿಎಸ್ಐ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿರು ವ್ಯಕ್ತಿಯನ್ನು ಸಬ್ ಇನ್ಸ್ಪೇಕ್ಟರ್ ಕಿರಣ್ ಎಂದು ಗುರುತಿಸಲಾಗಿದೆ.
ಇವರು ಚನ್ನರಾಯಪಟ್ಟಣದ ನಗರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಚನ್ನರಾಯಪಟ್ಟಣದ ತಮ್ಮ ಮನೆಯಲ್ಲಿ ಸಮವಸ್ತ್ರದಲ್ಲಿ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ.
ಆರೋಪಿಗಳನ್ನು ಬಂಧಿಸುವಲ್ಲಿ ರಾಜಕೀಯ ಒತ್ತಡವಿತ್ತು ಎಂದು ಹೇಳಲಾಗುತ್ತಿದೆ, ಚನ್ನರಾಯಪಟ್ಟಣದಲ್ಲಿ ನಿನ್ನೆ ಮತ್ತು ಇಂದು ಎರಡು ಕೊಲೆಯಾಗಿತ್ತು.
ಕೊಲೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ಮೃತ ಎಸ್ಐ ಕಿರಣ್ ನಡೆಸಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಎಎಸ್ಪಿ ನಂದಿನಿ, ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
ಇಂದು ಚನ್ನರಾಯಪಟ್ಟಣಕ್ಕೆ ಐಜಿ-ಎಸ್ಪಿ ಭೇಟಿ ನೀಡಲಿದ್ದರು. ಆದರೆ ಅದಕ್ಕೂ ಮುನ್ನ ಕಿರಣ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೊಲೀಸ್ ಅಧಿಕಾರಿಯ ಆತ್ಮಹತ್ಯೆಯಿಂದ ಪೊಲೀಸ್ ವಲಯದಲ್ಲಿ ದಿಗ್ಭ್ರಮೆ ಉಂಟಾಗಿದೆ.
21-01-26 01:31 pm
HK News Desk
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
21-01-26 11:10 am
HK News Desk
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
21-01-26 10:55 pm
Mangalore Correspondent
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ನಿಂದ ಟ್ರಾಫಿಕ್ ಸಮ...
20-01-26 10:33 pm
21-01-26 09:35 pm
HK News Desk
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm