ಬ್ರೇಕಿಂಗ್ ನ್ಯೂಸ್
08-09-25 02:41 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.8 : ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳುವನ್ನು ಘೋಷಿಸುವ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
ಭಾನುವಾರ ಇಲ್ಲಿ ನಡೆದ ಅಷ್ಟೆಮಿದ ಐಸಿರಿ, ತುಳುವ ತಿರ್ಲ್ ಸಾಸಿರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚೆಗೆ ಕುಂದಾಪುರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಆ ಕಾರ್ಯಕ್ರಮ, ಈ ಕಾರ್ಯಕ್ರಮದಲ್ಲಿ ಸೇರಿರುವ ಜನ ನೋಡಿದರೆ ಮುಂದೆ ನೀವೆಲ್ಲರೂ ನಮ್ಮನ್ನು ಬೆಂಗಳೂರಿನಿಂದ ಖಾಲಿ ಮಾಡಿಸುತ್ತೀರೇನೋ ಎಂದು ಭಯವಾಗುತ್ತಿದೆ. ನಿಮ್ಮ ಈ ಶಕ್ತಿ, ಉತ್ಸಾಹ ನೋಡಿ ನನಗೆ ಈ ಅನುಮಾನ ಕಾಡುತ್ತಿದೆ ಎಂದು ಚಟಾಕಿ ಹಾರಿಸಿದರು.
ಕರಾವಳಿ ಜನ ಇಡೀ ದೇಶಕ್ಕೆ ಕರ್ನಾಟಕದ ಮೂಲಕ ಸಂಸ್ಕೃತಿ ಹಾಗೂ ಶಿಕ್ಷಣ, ಧಾರ್ಮಿಕ ಶಕ್ತಿ, ಬ್ಯಾಂಕಿಂಗ್ ವ್ಯವಸ್ಥೆ ಕೊಟ್ಟಿದ್ದಾರೆ. ಆರೋಗ್ಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಇದ್ದೀರಿ. ಕರಾವಳಿ ಭಾಗ, ದಕ್ಷಿಣ ಕನ್ನಡದ ಜನ ವಿದ್ಯಾವಂತರು, ಬುದ್ಧಿವಂತರು, ಪ್ರಜ್ಞಾವಂತರು. ನಿಮ್ಮ ಜೊತೆ ನಾನು ಇದ್ದೇನೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ. ಡಿ.ಕೆ. ಶಿವಕುಮಾರ್ ನಿಮ್ಮವ ಎಂದು ಭಾವಿಸಿ. ನಾನು ನಿಮ್ಮ ಪರವಾಗಿದ್ದೇನೆ. ನೀವು ನನಗೆ ಬೆಂಬಲವಾಗಿರಿ. ನಾನು ನಿಮ್ಮ ಆಶೀರ್ವಾದವನ್ನಷ್ಟೇ ಕೇಳುತ್ತಿದ್ದೇನೆ ಎಂದರು.
ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲು ಆ ಭಾಗದ ಶಾಸಕರು, ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಜೊತೆ ನಾನು ಚರ್ಚೆ ಮಾಡಿದ್ದೇನೆ’ ಎಂದು ತಿಳಿಸಿದರು. ನಿಮ್ಮ ಸಂಸ್ಕೃತಿ, ಇತಿಹಾಸ ದೇಶದ ಯಾವುದೇ ಭಾಗದಲ್ಲೂ ಇಲ್ಲ. ನೀವೆಲ್ಲರೂ ಕರ್ನಾಟಕ ರಾಜ್ಯದ ಆಸ್ತಿ ಎಂದು ತಿಳಿಸಿದರು.
Deputy Chief Minister D.K. Shivakumar has assured that the proposal to declare Tulu as the state’s second official language will be taken up for discussion in the State Cabinet.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm