ಬ್ರೇಕಿಂಗ್ ನ್ಯೂಸ್
12-09-25 08:26 pm HK News Desk ಕರ್ನಾಟಕ
ಶಿವಮೊಗ್ಗ, ಸೆ 12 : ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮದುವೆ ಫಿಕ್ಸ್ ಆಗಿದ್ದ ಜೋಡಿ ಸಾವನಪ್ಪಿರುವ ಘಟನೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ಬಳಿ ನಡೆದಿದೆ.
ಶ್ರೀ ಮಲ್ಲಿಕಾರ್ಜುನ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ.
ಸೊರಬ ತಾಲೂಕು ಗಂಗವಳ್ಳಿ ಗ್ರಾಮದ ಬಸವನಗೌಡ ಹಾಗೂ ಶಿಕಾರಿಪುರ ತಾಲೂಕು ಮತ್ತಿಕೋಟೆ ಗ್ರಾಮದ ರೇಖಾ ಅಪಘಾತದಲ್ಲಿ ಮೃತಪಟ್ಟವರು. ಮೃತ ಯುವತಿ ರೇಖಾ ಹಾಗೂ ಬಸವನಗೌಡ ಮದುವೆ ಫಿಕ್ಸ್ ಆಗಿತ್ತು. ಈ ಜೋಡಿ ಮತ್ತಿಕೋಟೆಯಿಂದ ತೊಗರ್ಸಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದರ್ಶನಕ್ಕೆ ಹೊರಟ್ಟಿದ್ದರು. ಆದ್ರೆ ದುರಾದೃಷ್ಟವಶಾತ್ ಅಂಬಾರಕೊಪ್ಪ ಕ್ರಾಸ್ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಹತ್ತಿರ ಬೈಕ್ಗೆ ಕಾರು ಡಿಕ್ಕಿ ಹೊಡೆದಿದೆ. ಎದುರಿನಿಂದ ಬಂದ ಇಕೋ ಕಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ, ಬಸವನಗೌಡ ಹಾಗೂ ರೇಖಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇಬ್ಬರ ವಿವಾಹ ದಿನಾಂಕ ನಿಗದಿಯಾಗಿರಲಿಲ್ಲ ಅಂತ ಹೇಳಲಾಗ್ತಿದೆ. ಇಬ್ಬರ ಮನೆಗಳಲ್ಲಿ ಪೋಷಕರ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
A tragic road accident claimed the lives of a soon-to-be-married couple when their bike collided with an oncoming car near Ambaragoppa Cross in Shikaripura taluk on Thursday. The deceased have been identified as Basavanna Gowda from Gangavalli village in Soraba taluk and Rekha from Mattikote village in Shikaripura taluk
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm