ಬ್ರೇಕಿಂಗ್ ನ್ಯೂಸ್
15-09-25 08:53 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 15: ಅಪಾರ್ಟ್ಮೆಂಟ್ ನ 24 ನೇ ಮಹಡಿಯಿಂದ ಹಾರಿ 25 ವರ್ಷದ ಭಾರತೀಯ ವಾಯುಪಡೆಯ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಮೃತನನ್ನು 25 ವರ್ಷದ ಲೋಕೇಶ್ ಪವನ್ ಕೃಷ್ಣ ಎಂದು ಗುರುತಿಸಲಾಗಿದ್ದು, ಅವರು ಹಲಸೂರು ಮಿಲಿಟರಿ ಕ್ವಾರ್ಟರ್ಸ್ನಲ್ಲಿ ವಾಸ ಮಾಡುತ್ತಿದ್ದರು ಎನ್ನಲಾಗಿದೆ. ಬೆಂಗಳೂರಿನ ಪ್ರೆಸ್ಟೀಜ್ ಜಿಂದಾಲ್ ಸಿಟಿ ಅಪಾರ್ಟ್ಮೆಂಟ್ನ 24 ನೇ ಮಹಡಿಯಿಂದ ಲೋಕೇಶ್ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಹೋದರಿ ಜೊತೆ ಜಗಳ, ಆತ್ಮಹತ್ಯೆ:
ಲೋಕೇಶ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಪೊಲೀಸರಿಗೆ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಆನಂತರ ಲೋಕೇಶ್ ಅವರ ಮೃತದೇಹ ಪಡೆದು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಪವನ್ ಕೃಷ್ಣ ತಮ್ಮ ಸಹೋದರಿ ಲಕ್ಷ್ಮಿ ಮನೆಗೆ ತೆರಳಿದ್ದರು. ಅವರನ್ನು ಭೇಟಿ ಮಾಡಿ ಬಂದ ಕೆಲವೇ ಗಂಟೆಗಳ ನಂತರ ಈ ಘಟನೆ ನಡೆದಿದೆ. ಅಲ್ಲಿ ನಡೆದ ಜಗಳ ಅವರ ಮನಸ್ಥಿತಿಯನ್ನು ಕಲಕುವಂತೆ ಮಾಡಿದೆ. ಹೀಗಾಗಿ, ಕೋಪದ ಭರದಲ್ಲಿ, ಅಪಾರ್ಟ್ಮೆಂಟ್ನಿಂದ ಹಾರಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
An Indian Air Force engineer, who has been living in Bengaluru, died by suicide after jumping from the 24th floor on Sunday evening. The engineer has been identified as Lokesh Pavan Krishna, 25, who was residing at the Halasuru Military quarters. According to the police, Lokesh took the step in a fit of rage following a visit to his sister's place.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am