ಬ್ರೇಕಿಂಗ್ ನ್ಯೂಸ್
02-10-25 02:28 pm Bangalore Correspondent ಕರ್ನಾಟಕ
ಬೆಂಗಳೂರು, ಅ.2 : ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಒಡೆತನದಲ್ಲಿರುವ ಆರ್ಸಿಬಿ ತಂಡವನ್ನು ಮಾರಾಟಕ್ಕೆ ಇಡಲಾಗಿದ್ದು, ಔಷಧ ತಯಾರಕ ಕಂಪನಿ ಸೀರಮ್ ಇನ್ಸ್ಟಿಟ್ಯೂಟ್ ಸಿಇಓ ಆಧಾರ್ ಪೂನವಾಲಾ ತಂಡವನ್ನು ಖರೀದಿಸಲು ಆಸಕ್ತಿ ತೋರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಆರ್ಸಿಬಿ ತಂಡದ ಬಗ್ಗೆ ಆಧಾರ್ ಪೂನಾವಾಲಾ ಪೋಸ್ಟ್ ಹಾಕಿರುವುದು ಖರೀದಿ ಆಸಕ್ತಿ ತೋರಿಸಿದ್ದನ್ನು ತೋರಿಸಿದೆ.
ಇತ್ತೀಚೆಗಷ್ಟೇ ರಜತ್ ಪಾಟಿದಾರ್ ನಾಯಕತ್ವದಲ್ಲಿ ಆರ್ಸಿಬಿ ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಗೆದ್ದುಕೊಂಡಿತ್ತು. ಆದರೆ, ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ವಿಜಯೋತ್ಸವದಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಮೃತಪಟ್ಟ ಘಟನೆ ನಡೆದಿತ್ತು. ಇತ್ತೀಚೆಗೆ ದುರಂತ ಘಟನೆಗೆ ಆರ್ಸಿಬಿಯೇ ಹೊಣೆ ಎಂದು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ತೀರ್ಪು ನೀಡಿದ್ದು ಆಬಳಿಕ ಫ್ರಾಂಚೈಸಿಯನ್ನು ಮಾರಾಟ ಮಾಡಬಹುದು ಎಂಬ ಮಾತು ಕೇಳಿಬಂದಿತ್ತು.
ಆರ್ ಸಿಬಿ ತಂಡಕ್ಕೆ ಎರಡು ಬಿಲಿಯನ್ ಡಾಲರ್ ಅಥವಾ 17,762 ಕೋಟಿ ರೂ. ಮೌಲ್ಯ ನಿಗದಿಪಡಿಸಲಾಗಿದೆ ಎಂಬ ವರದಿಗಳಿದ್ದು, ಕೆಲವು ವರದಿಗಳು ಈ ಮೊತ್ತ 1-1.2 ಬಿಲಿಯಲ್ ಡಾಲರ್ ಅಂದ್ರೆ 9-10 ಸಾವಿರ ಕೋಟಿ ರೂ. ಇರಬಹುದು ಎಂದೂ ಹೇಳುತ್ತಿವೆ. ಒಟ್ಟಿನಲ್ಲಿ ವಿರಾಟ್ ಕೊಹ್ಲಿಯಿಂದಾಗಿ ಬಹು ಖ್ಯಾತಿ ಹೊಂದಿರುವ ಆರ್ ಸಿಬಿ ತಂಡ ಭಾವನಾತ್ಮಕವಾಗಿ ಬೆಂಗಳೂರು ಜೊತೆ ನಂಟು ಹೊಂದಿದೆ. ಆದರೆ ಇನ್ನು ಬೇರೆಯವರ ಪಾಲಾದಲ್ಲಿ ಬೆಂಗಳೂರು ನಗರವನ್ನು ಪ್ರತಿನಿಧಿಸುತ್ತಾ ಇಲ್ಲವೇ ಸೆಂಬ ಕುತೂಹಲ ಇದೆ.
At the right valuation, @RCBTweets is a great team…
— Adar Poonawalla (@adarpoonawalla) October 1, 2025
Bengaluru’s beloved IPL franchise Royal Challengers Bangalore (RCB), owned by United Spirits Ltd, has reportedly been put up for sale. Pharma giant Serum Institute of India’s CEO, Adar Poonawalla, has expressed interest in buying the team, sparking major buzz online after his recent social media post hinting at the move.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm