ಬ್ರೇಕಿಂಗ್ ನ್ಯೂಸ್
04-10-25 10:54 pm Bangalore Correspondent ಕರ್ನಾಟಕ
ಬೆಂಗಳೂರು, ಅ.4 : ಬೇರೆ ರಾಜ್ಯಗಳಲ್ಲಿ ಮಕ್ಕಳ ಸಾವಿಗೆ ಕಾರಣವಾಗಿರುವ ಸಿರಪ್‌ನ ಬಗ್ಗೆ ನಿಗಾ ವಹಿಸುವಂತೆ ನಮ್ಮ ರಾಜ್ಯದ ಔಷಧ ನಿಯಂತ್ರಣ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನಮ್ಮ ರಾಜ್ಯಕ್ಕೆ ಆ ಸಿರಪ್‌ನ ಪೂರೈಕೆ ಇಲ್ಲ. ಹೀಗಾಗಿ ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, 'ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಈ ಸಿರಪ್‌ನ ಪೂರೈಕೆ ಇಲ್ಲ. ಆದರೆ ಖಾಸಗಿಯವರು ತರಿಸಿಕೊಳ್ಳುತ್ತಿದ್ದಾರೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಿ ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ' ಎಂದರು.
ಬೇರೆಲ್ಲಾ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಔಷಧಗಳ ಪರೀಕ್ಷೆ ಹೆಚ್ಚಾಗಿ ನಡೆಯುತ್ತದೆ. ಈ ವಿಚಾರದಲ್ಲಿ ಕರ್ನಾಟಕದ ಮಾದರಿಯನ್ನು ಅನುಸರಿಸಿ ಎಂದು ಕೇಂದ್ರವು ಇತರ ರಾಜ್ಯಗಳಿಗೆ ಸಲಹೆ ನೀಡಿದೆ ಎಂದರು. ಎಲ್ಲ ರಾಜ್ಯಗಳಲ್ಲಿ ನಡೆಯುವ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗುವ ಔಷಧಗಳನ್ನು ಕೇಂದ್ರದ ಜಾಲತಾಣದಲ್ಲಿ ಪ್ರಕಟಿಸಲಾಗುತ್ತಿದೆ. ಆದರೆ, ಅಂತಹ ಪ್ರಕಟಣೆಗಳನ್ನು ತಕ್ಷಣವೇ ಎಲ್ಲ ರಾಜ್ಯಗಳ ಗಮನಕ್ಕೆ ತರುವ ವ್ಯವಸ್ಥೆಯಾಗಬೇಕು ಎಂದು ಒತ್ತಾಯಿಸಿದರು.
Amid reports from other states linking a children’s syrup to fatalities, Karnataka Health Minister Dinesh Gundu Rao assured parents that there is no supply of the syrup in the state. Speaking to reporters in Bengaluru, he said government hospitals in Karnataka do not stock the syrup and drug control officials have been instructed to check if it has been brought in by private suppliers.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm