ಬ್ರೇಕಿಂಗ್ ನ್ಯೂಸ್
05-10-25 08:08 pm HK News Desk ಕರ್ನಾಟಕ
ಹಾಸನ, ಅ.5 : ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಮತ್ತು ಏಳು ಜನರ ಮೇಲೆ ಬೀದಿ ನಾಯಿಗಳು ದಾಳಿಗೈದ ಪ್ರಕರಣದ ಬಗ್ಗೆ ಭಾರೀ ಜನಾಕ್ರೋಶ ವ್ಯಕ್ತವಾಗಿದೆ. ಘಟನೆಯಿಂದ ರೊಚ್ಚಿಗೆದ್ದ ಸಾರ್ವಜನಿಕರು ಸ್ಥಳದಲ್ಲಿ ಸೇರಿದ್ದ ಎರಡು ನಾಯಿಗಳನ್ನು ಕಲ್ಲಿನಲ್ಲಿ ಹೊಡೆದು ಕೊಂದು ಹಾಕಿದ್ದಾರೆ.
ಬೇಲೂರು ಪಟ್ಟಣದ ನೆಹರು ನಗರದಲ್ಲಿ ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಚಿಕ್ಕಮ್ಮ ಮತ್ತು ಅವರ ಪತಿಯ ಮೇಲೆ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿದ್ದವು. ಅವರ ಸಹಾಯಕ್ಕೆ ಬಂದ ಸಚಿನ್, ಪೃಥ್ವಿ, ಧರ್ಮಯ್ಯ ಹಾಗೂ ಬಾಲಕನಿಗೂ ನಾಯಿಗಳು ಕಚ್ಚಿದ್ದು ಎಲ್ಲರನ್ನೂ ಹಲವು ಕಡೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆನಂತರ, ಘಟನೆ ನಡೆದ ಸ್ಥಳದಲ್ಲೇ ಓಡಾಡುತ್ತಿದ್ದ ಬೀದಿ ನಾಯಿಗಳನ್ನು ಕಂಡ ಸ್ಥಳೀಯ ಜನರು ಮತ್ತೆ ಮೇಲೆ ದಾಳಿ ಮಾಡುವ ಆತಂಕದಿಂದ ನಾಯಿಗಳಿಗೆ ಮರು ದಾಳಿ ನಡೆಸಿದ್ದಾರೆ. ಈ ವೇಳೆ, ಎರಡು ನಾಯಿಗಳನ್ನು ಹೊಡೆದು ಸಾಯಿಸಿದ್ದಾರೆ.
ಇದೇ ವೇಳೆ, ಗಂಭೀರ ಗಾಯಗೊಂಡ ಶಿಕ್ಷಕಿ ಸೇರಿ ನಾಲ್ವರನ್ನು ಹಾಸನದ ಹಿಮ್ಸ್ ಗೆ ಶಿಫ್ಟ್ ಮಾಡಲಾಗಿದೆ. ಆಸ್ಪತ್ರೆಗೆ ಡಿಹೆಚ್‌ಓ ಡಾ. ಅನಿಲ್ ಕುಮಾರ್ ಭೇಟಿ ನೀಡಿದ್ದು ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
Tension gripped Belur town in Hassan district after a pack of stray dogs attacked a schoolteacher, her husband, and several locals during a caste census survey. Following the incident, angry residents retaliated by pelting stones at strays in the area, killing two dogs on the spot. Teacher Chikkamma, who sustained severe injuries, along with three others, has been shifted to Hassan Institute of Medical Sciences (HIMS) for treatment.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am