ಬ್ರೇಕಿಂಗ್ ನ್ಯೂಸ್
20-10-25 04:00 pm HK News Desk ಕರ್ನಾಟಕ
ಹಾಸನ, ಅ 21 : ಹಾಸನಾಂಬ ದೇವಿಯ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಎರಡು ಬೈಕ್‌ಗಳಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್ ಬಳಿ ನಡೆದಿದೆ.
ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ನೇಹಿತ ಬಸವರಾಜು ಜೊತೆಯಲ್ಲಿ ಬೆಂಗಳೂರಿನಿಂದ ಯಮಹಾ ಬೈಕ್‌ನಲ್ಲಿ ಅನು (19) ಹಾಗೂ ಛಾಯಾ (20) ಬಂದಿದ್ದರು.
ಹಾಸನಾಂಬ ದೇವಿ ದರ್ಶನ ಮುಗಿಸಿ ಒಂದೇ ಬೈಕ್‌ನಲ್ಲಿ ಮೂವರು ತೆರಳುತ್ತಿದ್ದರು. ಈ ವೇಳೆ ಚನ್ನರಾಯಪಟ್ಟಣ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರು ಹೌಸಿಂಗ್ ಬೋರ್ಡ್ ಬಳಿ ವೇಗವಾಗಿ ಬಂದು ಮೊದಲು ಆಕ್ಟಿವಾಗೆ ಡಿಕ್ಕಿ ಹೊಡೆದು ಬಳಿಕ ಬೈಕ್‌ಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದೆ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ಬಸವರಾಜು ಹಾಗೂ ಅನುಶ್ರೀ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೋರ್ವ ಯುವತಿ ಛಾಯಾ ಸ್ಥಿತಿ ಚಿಂತಾಜನಕವಾಗಿದ್ದು, ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಅಪಘಾತದಲ್ಲಿ ಆಕ್ಟಿವಾ ಸವಾರ ಮೊಹಮ್ಮದ್ ಶಾಹಿದ್‌ಗೂ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
A fatal accident occurred near Kaggilikavalu Forest in Channarayapatna taluk, Hassan district, when an Innova car collided with two bikes on Sunday night. The victims were returning after visiting the famous Hasanamba Temple. Two riders, Basavaraju and Anushree (19), died on the spot, while another woman, Chaya (20), sustained critical injuries and is being treated in the ICU at Channarayapatna Taluk Hospital.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm