ಬ್ರೇಕಿಂಗ್ ನ್ಯೂಸ್
21-10-25 03:40 pm HK News Desk ಕರ್ನಾಟಕ
ಮೂಡುಬಿದ್ರೆ, ಅ.21 : ಬಾವಿ ಬದಿಯಲ್ಲಿ ಟ್ರ್ಯಾಕ್ಟರ್ ನಿಲ್ಲಿಸಿ ತೊಳೆಯುತ್ತಿದ್ದ ವೇಳೆ ಟ್ರ್ಯಾಕ್ಟರ್ ಹಿಂದಕ್ಕೆ ಚಲಿಸಿದ್ದರಿಂದ ಯುವಕನೊಬ್ಬ ಅದರ ಜೊತೆಗೇ ಬಾವಿಗೆ ಬಿದ್ದು ಮೃತಪಟ್ಟ ಘಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಂಟ್ರಾಡಿ ಕೊಂಬೆಟ್ಟು ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಕೊಂಬೆಟ್ಟು ನಿವಾಸಿ ರಾಜೇಶ್ (38) ಎಂದು ಗುರುತಿಸಲಾಗಿದೆ. ರಾಜೇಶ್ ತನ್ನ ಮನೆ ಪಕ್ಕದಲ್ಲಿರುವ ಸಂಬಂಧಿಕರಿಗೆ ಸೇರಿದ ಟ್ರ್ಯಾಕ್ಟರನ್ನು ಬಾವಿಯ ಸಮೀಪ ನಿಲ್ಲಿಸಿ ತೊಳೆಯುತ್ತಿದ್ದರು.
ಈ ವೇಳೆ, ಟ್ರ್ಯಾಕ್ಟರ್ ಆಕಸ್ಮಿಕವಾಗಿ ಬಾವಿಯ ಕಡೆಗೆ ಚಲಿಸಲಾರಂಭಿಸಿದೆ. ಅದನ್ನು ತಡೆದು ನಿಲ್ಲಿಸಲು ಮುಂದಾದ ರಾಜೇಶ್ ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ.
A tragic incident occurred in Montradi Kombettu, under Nellikkaru Gram Panchayat limits near Moodbidri, where a 38-year-old man, Rajesh, lost his life after accidentally falling into a well along with his tractor.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm