ಬ್ರೇಕಿಂಗ್ ನ್ಯೂಸ್
23-10-25 03:42 pm HK News Desk ಕರ್ನಾಟಕ
ಹುಬ್ಬಳ್ಳಿ, ಅ.23 : ಪ್ರಿಯಾಂಕ ಖರ್ಗೆ ರಾಜ್ಯದ ಹೊಸ ಉಪ ಮುಖ್ಯಮಂತ್ರಿ ಆಗಲಿದ್ದಾರೆ. ಈ ಬಗ್ಗೆ ದೆಹಲಿ ಮಟ್ಟದಲ್ಲಿ ಪ್ಲಾನ್ ಮಾಡಲಾಗಿದೆ ಎಂದು ಮಾಜಿ ಸಚಿವ ಶ್ರೀರಾಮುಲು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಸಿಎಂ ಬದಲಾವಣೆ ವಿಚಾರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಪ್ರಿಯಾಂಕ್ ಖರ್ಗೆ ಉಪ ಮುಖ್ಯಮಂತ್ರಿ ಆಗುವ ಬಗ್ಗೆ ದೆಹಲಿಯಲ್ಲಿ ಎಐಸಿಸಿ ಮಟ್ಟದಲ್ಲಿ ಈ ಪ್ಲ್ಯಾನ್ ನಡೆದಿದೆ. ಒಂದು ವೇಳೆ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಬಲ ಬಂದಂತಾಗುತ್ತದೆ ಎಂದು ಸಂತೋಷ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ತುರ್ತು ಪರಿಸ್ಥಿತಿಯಿದೆ ಎಂದು ಆರೋಪಿಸಿದ ಶ್ರೀರಾಮುಲು, ಕಾಂಗ್ರೆಸ್ ಸರ್ಕಾರವು ವಿನಾಕಾರಣ ಆರ್‌ಎಸ್‌ಎಸ್ ವಿಚಾರದಲ್ಲಿ ದ್ವೇಷದ ರಾಜಕೀಯ ಮಾಡುತ್ತಿದೆ. ಆರ್‌ಎಸ್‌ಎಸ್‌ನಲ್ಲಿ ಮುಕ್ತವಾಗಿ ಭಾಗವಹಿಸಲು ಕೇಂದ್ರ ಸರ್ಕಾರ ಗೆಜೆಟ್ ಮೂಲಕ ಅವಕಾಶ ನೀಡಿದರೂ, ಕಾಂಗ್ರೆಸ್ ಇದರಲ್ಲಿ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರವನ್ನು 'ನಿಂತ ನೀರಿನ ಸರ್ಕಾರ' ಎಂದು ಜರೆದ ಅವರು, ತಮ್ಮ ಆಡಳಿತ ವೈಫಲ್ಯಗಳನ್ನು ಮರೆಮಾಚಲು ಆರ್‌ಎಸ್‌ಎಸ್ ವಿಚಾರವನ್ನು ಹುಟ್ಟುಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ಕೂಗಿದವರನ್ನು ಕಾಂಗ್ರೆಸ್ ರಾಜ್ಯಸಭೆ ಮತ್ತು ಲೋಕಸಭೆಗೆ ಸದಸ್ಯರನ್ನಾಗಿ ಮಾಡುತ್ತಿದೆ. ಆದರೆ ಭಾರತ ಮಾತೆಗೆ ಜೈ ಎನ್ನುವವರನ್ನ ಅಥವಾ ಆರ್‌ಎಸ್‌ಎಸ್ ಜಿಂದಾಬಾದ್ ಎಂದರೆ ಕ್ರಮ ಕೈಗೊಳ್ಳುತ್ತಾರೆ ಎಂದರೆ ಕಾಂಗ್ರೆಸಿಗರ ಮನಸ್ಥಿತಿ ಏನು ಎಂದು ಪ್ರಶ್ನಿಸಿದರು.
Former minister B. Sriramulu has made a sensational statement claiming that Priyank Kharge, son of AICC president Mallikarjun Kharge, will soon be appointed as Deputy Chief Minister of Karnataka. According to Sriramulu, the plan has already been finalized at the AICC level in Delhi.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm