ಬ್ರೇಕಿಂಗ್ ನ್ಯೂಸ್
26-10-25 07:33 pm Bangalore Correspondent ಕರ್ನಾಟಕ
ಬೆಂಗಳೂರು, ಅ.26 : ನವೆಂಬರ್ ಕ್ರಾಂತಿಯ ಸಂಚಲನ ಮಧ್ಯೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು ಈ ವೇಳೆ ತಮ್ಮ ದೆಹಲಿ ಭೇಟಿಯಲ್ಲಿ ವಿಶೇಷ ಏನೂ ಇಲ್ಲ. ಎಂದಿನ ರೀತಿ ನಿಯಮಿತವಾಗಿಯೇ ದೆಹಲಿಗೆ ಹೋಗುತ್ತಿದ್ದೇನೆ. ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ದೆಹಲಿಗೆ ತೆರಳಿ ಮಾತನಾಡಲಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಎರಡೂವರೆ ವರ್ಷ ಪೂರ್ಣಗೊಳಿಸಿದ ನಂತರ ನವೆಂಬರ್‌ನಲ್ಲಿ ಸಚಿವ ಸಂಪುಟ ಪುನರ್ರಚನೆ ನಡೆಯಲಿದೆ ಎಂದು ಸಿದ್ದರಾಮಯ್ಯ ಶನಿವಾರ ಸುಳಿವು ನೀಡಿದ್ದಾರೆ. ಅಲ್ಲದೆ, ಸದ್ಯದಲ್ಲೇ ಈ ಬಗ್ಗೆ ದೆಹಲಿಗೆ ತೆರಳಿ ಹೈಕಮಾಂಡ್ ಅನುಮತಿ ಪಡೆಯಲಿದ್ದೇನೆ ಎಂದಿದ್ದರು. ಇದರ ಬೆನ್ನಲ್ಲೇ ಡಿಕೆಶಿ ದೆಹಲಿಗೆ ತೆರಳಿದ್ದಾರೆ. 'ನಾನು ನಿಯಮಿತವಾಗಿ ದೆಹಲಿಗೆ ಹೋಗುತ್ತಿರುತ್ತೇನೆ. ಕೆಲಸ ಇದ್ದಾಗಲೆಲ್ಲ ಅಲ್ಲಿಗೆ ಹೋಗುತ್ತೇನೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು, ವಿಶ್ರಾಂತಿ ಪಡೆಯಲು, ಶಾಪಿಂಗ್ ಮಾಡಲು ಮತ್ತು ನ್ಯಾಯಾಲಯದ ಪ್ರಕರಣಗಳಿಗೂ ಹೋಗುತ್ತೇನೆ' ಎಂದು ಶಿವಕುಮಾರ್ ರಾಷ್ಟ್ರ ರಾಜಧಾನಿಗೆ ಹೋಗುವ ವಿಚಾರದಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನ ಮೂಲಸೌಕರ್ಯ ಯೋಜನೆಗಳ ಕುರಿತು ಮಾತನಾಡಿದ ಅವರು, 'ನಾವು ಮೆಟ್ರೋ ರೈಲು ಜಾಲವನ್ನು ವಿಸ್ತರಿಸಬೇಕಾಗಿದೆ. ಕೇಂದ್ರವು ಯೋಜನೆಯ ಒಟ್ಟು ವೆಚ್ಚದಲ್ಲಿ ಕೇವಲ ಶೇ. 13 ರಿಂದ 14 ರಷ್ಟನ್ನು ಮಾತ್ರ ನೀಡುತ್ತದೆ. ಉಳಿದ ಎಲ್ಲವನ್ನೂ ನಾವು ಭರಿಸುತ್ತೇವೆ. ಆದರೂ ನಾವು ಅದನ್ನು ಮಾಡುತ್ತಿದ್ದೇವೆ. ನಾವು ನಮ್ಮ ಕೆಲಸವನ್ನು ಮಾಡುತ್ತೇವೆ ಎಂದು ಹೇಳಿದರು.
ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಮೋಹನ್ ದಾಸ್ ಪೈ ಮತ್ತು ಕಿರಣ್ ಮಜುಂದಾರ್ ಶಾ ಅವರನ್ನು ಭೇಟಿಯಾಗಿದ್ದೇನೆ. ಅವರು ನಮ್ಮನ್ನು ಟೀಕಿಸುತ್ತಾರೆ ಎಂಬ ಕಾರಣಕ್ಕೆ ಅವರನ್ನು ಬಿಡಲು ಸಾಧ್ಯವಿಲ್ಲ. ಅವರು ಕೂಡ ಬೆಂಗಳೂರಿನ ಭಾಗ. ಕೆಲವು ಉತ್ತಮ ಸಲಹೆಗಳನ್ನು ನೀಡಿದ್ದಾರೆ. ನಾವು ಅವುಗಳನ್ನು ಪ್ರಜಾಪ್ರಭುತ್ವ ಮತ್ತು ಅಧಿಕಾರಶಾಹಿ ವ್ಯವಸ್ಥೆಯೊಳಗೆ ಪೂರ್ಣಗೊಳಿಸಬೇಕು. ಅವರು ತೆರಿಗೆದಾರರು. ನಾವು ಅವರ ಮಾತನ್ನು ಕೇಳಬೇಕಾಗುತ್ತದೆ ಎಂದು ಹೇಳಿದರು.
Amid growing speculation over the upcoming cabinet reshuffle in Karnataka, Deputy Chief Minister DK Shivakumar made a sudden visit to Delhi. Speaking to the media, he clarified that his trip was routine and unrelated to political developments, stating, “There’s nothing special about this visit.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm