ಬ್ರೇಕಿಂಗ್ ನ್ಯೂಸ್
12-11-25 11:06 pm Bangalore Correspondent ಕರ್ನಾಟಕ
ಬೆಂಗಳೂರು, ನ.12 : ಧರ್ಮಸ್ಥಳ ಪರಿಸರದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನುವ ಆರೋಪಗಳ ಸಂಬಂಧಿಸಿದ ಎಸ್ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದ್ದು ದೂರುದಾರರಿಗೆ ಕಿರುಕುಳ ನೀಡುವುದು ಬೇಡವೆಂದು ಹೇಳಿ ತನಿಖೆ ಮುಂದುವರಿಸಲು ಅನುಮತಿ ನೀಡಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿ (ಎಫ್ಐಆರ್ ಸಂಖ್ಯೆ 39/2025) ಎಸ್ಐಟಿ ವಿಚಾರಣೆಗೆ ಹಾಜರಾಗಲು ಪೊಲೀಸರು ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದು ಕೋರಿ ಗಿರೀಶ್ ಮಟ್ಟಣ್ಣವರ್ ಸೇರಿದಂತೆ ನಾಲ್ವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರದ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಎಫ್ಐಆರ್ಗೆ ತಡೆ ನೀಡಿ ಅಕ್ಟೋಬರ್ 30ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿತು. ಅರ್ಜಿಯನ್ನು ಮೆರಿಟ್ ಆಧಾರದಲ್ಲಿ ವಿಚಾರಣೆ ನಡೆಸುವುದಾಗಿ ತಿಳಿಸಿ, ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿತು. ರಾಜ್ಯ ಸರ್ಕಾರದ ಪರ ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್. ಜಗದೀಶ್ ವಾದ ಮಂಡಿಸಿದರು. ದೂರುದಾರರ ಪರ ವಕೀಲ ಬಾಲನ್ ವಾದ ಮಂಡಿಸಿ, ವಿಚಾರಣೆ ಹೆಸರಲ್ಲಿ ಕಿರುಕುಳ ಆಗುತ್ತಿದೆಯೆಂದು ಹೇಳಿ ಎಫ್ಐಆರ್ ಗೆ ತಡೆ ಕೇಳಿದ್ದರು.
The Karnataka High Court has lifted the interim stay on the Special Investigation Team’s (SIT) probe into the alleged mass burial case in Dharmasthala. While allowing the investigation to continue, the court directed that complainants must not be harassed during the process.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm