ಬ್ರೇಕಿಂಗ್ ನ್ಯೂಸ್
10-12-25 05:37 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 10 : ಬೆಂಗಳೂರಿನ ಕೂಡ್ಲು ಗೇಟ್ ಸಮೀಪ ಮಂಗಳವಾರ ನಡೆದ ರಸ್ತೆ ಅಪಘಾತವೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವಕ ಮೃತಪಟ್ಟಿದ್ದಾನೆ.
ಯುವಕನನ್ನು ಬಂಟ್ವಾಳದ ಅಜಿಲಮೊಗರು ಸಮೀಪದ ಅಲ್ಲಿಪಾದೆ ನಿವಾಸಿ ಮುಹಮ್ಮದ್ ಹಾರಿಸ್ (34) ಎಂದು ಗುರುತಿಸಲಾಗಿದೆ.
ಮುಹಮ್ಮದ್ ಬೆಂಗಳೂರಿನ ಏಸಿ ಕಂಪನಿಯೊಂದರಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದು, ಕೆಲಸದ ನಿಮಿತ್ತ ತನ್ನ ಸ್ನೇಹಿತನೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಟಾಟಾ ಏಸ್ ಗೂಡ್ಸ್ ಗಾಡಿ ಹಿಂಬದಿಯಿಂದ ಬೈಕಿಗೆ ಡಿಕ್ಕಿ ಹೊಡೆದಿದ್ದು, ಹಾರಿಸ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಹಾರಿಸ್ ಕಳೆದ ಆರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಬಂಟ್ವಾಳದಲ್ಲಿ ಪ್ರಸಿದ್ಧವಾಗಿರುವ ಅಜಿಲಮೊಗರು ದರ್ಗಾದ ಉರೂಸು ನಡೆಯುತ್ತಿರುವ ಹಿನ್ನೆಲೆಯಲ್ಲಿ ತನ್ನ ಪತ್ನಿಯನ್ನು ಮೂರು ದಿನಗಳ ಹಿಂದಷ್ಟೇ ಊರಿಗೆ ಕಳುಹಿಸಿದ್ದರು ಎಂದು ತಿಳಿದುಬಂದಿದೆ.
ಘಟನೆಯ ಸಂಬಂಧ ಹೆಚ್ ಎಸ್ ಆರ್ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ಯುವಕ ಹಾರಿಸ್ ಮೃತದೇಹವನ್ನ ಹುಟ್ಟೂರಿಗೆ ಕಳಿಸಿಕೊಟ್ಟಿದ್ದಾರೆ.
A tragic road accident near Kudlu Gate in Bengaluru on Tuesday claimed the life of a young man from Bantwal in Dakshina Kannada district. The deceased has been identified as Muhammad Haris (34), a resident of Allipade near Ajeelamogaru.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm