ಬ್ರೇಕಿಂಗ್ ನ್ಯೂಸ್
30-12-20 11:58 am Bangalore Correspondent ಕರ್ನಾಟಕ
Photo credits : Google
ಬೆಂಗಳೂರು, ಡಿ.30: ಬ್ರಿಟನ್ ವೈರಾಣು ಬಗ್ಗೆ ಆತಂಕ ಎದ್ದಿರುವಾಗಲೇ ಬೆಂಗಳೂರಿನಲ್ಲಿ ಮತ್ತಷ್ಟು ಮಂದಿಗೆ ವೈರಸ್ ಹರಡಿರುವುದು ಪತ್ತೆಯಾಗಿದೆ.
ಮಂಗಳವಾರ ದೇಶಾದ್ಯಂತ ಆರು ಮಂದಿಯಲ್ಲಿ ರೂಪಾಂತರಿ ವೈರಸ್ ಸೋಂಕು ಕಂಡುಬಂದಿತ್ತು. ಡಿ.30ರ ವರದಿಯಲ್ಲಿ ಬೆಂಗಳೂರು ನಗರ ಒಂದರಲ್ಲೇ ಮತ್ತೆ ಏಳು ಮಂದಿಗೆ ಸೋಂಕು ಕಂಡುಬಂದಿದೆ. ದೇಶಾದ್ಯಂತ ಒಟ್ಟು 14 ಮಂದಿಯಲ್ಲಿ ಸೋಂಕು ಕಂಡುಬಂದಿದ್ದು ಒಟ್ಟು ಎರಡು ದಿನಗಳಲ್ಲಿ 20 ಮಂದಿಗೆ ಸೋಂಕು ದೃಢಪಟ್ಟಂತಾಗಿದೆ.

ರೂಪಾಂತರಿ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಜೊತೆ ಸಂಪರ್ಕ ಇದ್ದವರನ್ನು ಮತ್ತು ಕುಟುಂಬ ಸದಸ್ಯರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗಾಗ್ಲೇ ಪ್ರಾಥಮಿಕ ಸಂಪರ್ಕಿತರನ್ನು ಕ್ವಾರಂಟೈನ್ ಒಳಪಡಿಸಿದ್ದು, ವೈದ್ಯರು ನಿಗಾ ವಹಿಸಿದ್ದಾರೆ.
ಈಗಾಗ್ಲೇ ಹೊಸ ರೀತಿಯ ವೈರಸ್ ಭಾರತ ಮಾತ್ರವಲ್ಲದೆ, ಆಸ್ಟ್ರೇಲಿಯಾ, ಸ್ವೀಡನ್, ಡೆನ್ಮಾರ್ಕ್, ಇಟಲಿ, ಫ್ರಾನ್ಸ್ ಸಿಂಗಾಪುರ ಸೇರಿದಂತೆ ಹಲವು ದೇಶಗಳಲ್ಲಿ ಕಂಡುಬಂದಿದೆ. ಡಿ.25ಕ್ಕಿಂತ ಒಂದು ತಿಂಗಳ ಮೊದಲು ಬ್ರಿಟನ್ ದೇಶದಿಂದ 33 ಸಾವಿರ ಮಂದಿ ಭಾರತಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದ್ದು ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ.
Another seven samples of the recent U.K. returnees have been found to be positive in Bengaluru with a variant of SARS- CoV-2 virus reported from that country.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm