ಬ್ರೇಕಿಂಗ್ ನ್ಯೂಸ್
17-12-25 12:42 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ.17 : ಹಾಸ್ಟೆಲ್ ನಲ್ಲಿದ್ದುಕೊಂಡು ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಠಾತ್ ಕುಸಿದು ಬಿದ್ದು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ದಿಶಾ(21) ಮೃತಪಟ್ಟ ವಿದ್ಯಾರ್ಥಿನಿ. ಶೃಂಗೇರಿಯಲ್ಲಿ ಜೆಸಿಬಿಎಂ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು.
ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್ನಲ್ಲಿದ್ದಾಗ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು, ಕುಸಿದು ಬಿದ್ದು, ಸಾವನ್ನಪ್ಪಿದ್ದಾಳೆ.
ಮೃತ ದಿಶಾ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನವರು. ಅಕಾಲಿಕ ಸಾವಿನ ಸುದ್ದಿ ತಿಳಿದು ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಆಘಾತಕ್ಕೀಡಾಗಿದ್ದಾರೆ. ಹೃದಯಾಘಾತವೆಂದು ಶಂಕೆ ವ್ಯಕ್ತವಾಗಿದ್ದು ಫುಡ್ ಪಾಯ್ಸನ್ ಆಗಿತ್ತೇ ಎಂಬ ಬಗ್ಗೆ ಶೃಂಗೇರಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A 21-year-old BCom student collapsed and died suddenly in Sringeri of Chikkamagaluru district on Tuesday, shocking fellow students and faculty members. The deceased has been identified as Disha, a native of Thirthahalli taluk in Shivamogga district. She was pursuing her BCom degree at JCBM College, Sringeri, and was staying at the BCM hostel in the town.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm