ಬ್ರೇಕಿಂಗ್ ನ್ಯೂಸ್
18-12-25 12:37 pm HK News Desk ಕರ್ನಾಟಕ
ಕೊಪ್ಪಳ, ಡಿ 18 : ಬೈಕ್ ಹಾಗೂ ಬೊಲೆರೋ ನಡುವಿನ ಭೀಕರ ಅಪಘಾತದಲ್ಲಿ ಮೂವರು ಯುವಕರು ಸಾವಿಗೀಡಾದ ಘಟನೆ ಕೊಪ್ಪಳ ತಾಲೂಕಿನ ಇಂದರಗಿ ಬಳಿ ಸಂಭವಿಸಿದೆ.
ಮೃತರನ್ನು ಕೊಪ್ಪಳ ತಾಲೂಕಿನ ಹೊಸಹಳ್ಳಿ ನಿವಾಸಿಗಳಾದ ವಾಜೀದ್, ರಾಜಾ ಹುಸೇನ್ ಹಾಗೂ ಗಂಗಾವತಿ ತಾಲೂಕಿನ ಶ್ರೀರಾಮನಗರ ನಿವಾಸಿ ಆಸೀಫ್ ಎಂದು ಗುರುತಿಸಲಾಗಿದೆ.
ಶ್ರೀರಾಮನಗರಿಂದ ಹೊಸಹಳ್ಳಿಗೆ ಬರುವಾಗ ಬೈಕ್ಗೆ ಬೊಲೆರೋ ವಾಹನ ಡಿಕ್ಕಿಯಾಗಿ ಈ ಅಪಘಾತ ಜರುಗಿದೆ. ಅಪಘಾತದ ಬಳಿಕ ಬೊಲೆರೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಎರಡು ದಿನಗಳ ಹಿಂದೆ ರಾಜಾಹುಸೇನ್ ತಂದೆ ಬುಡನ್ ಸಾಬ್ ಕೂಡ ಕೊಪ್ಪಳ ತಾಲೂಕಿನ ಹಿಟ್ನಾಳ ಟೋಲ್ ಗೇಟ್ ಬಳಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈಗ ಬೈಕ್ ಅಪಘಾತದಲ್ಲಿ ಮಗ ರಾಜಾಹುಸೇನ್ ಸಹ ಮೃತಪಟ್ಟಿದ್ದಾನೆ. ಕೇವಲ 48 ಗಂಟೆಗಳ ಅವಧಿಯಲ್ಲೇ ತಂದೆ - ಮಗನ ದುರಂತ ಅಂತ್ಯ ಕಂಡಿರುವುದು ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ.
Three young men lost their lives in a horrific road accident involving a motorcycle and a Bolero vehicle near Indaragi village in Koppal taluk on Wednesday. The deceased have been identified as Wajid, Raja Hussain, residents of Hoshahalli in Koppal taluk, and Asif from Shriramnagar in Gangavathi taluk.
13-04-26 04:20 pm
HK News Staffer
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm