ಬ್ರೇಕಿಂಗ್ ನ್ಯೂಸ್
29-12-25 11:13 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.29 : ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮೂರು ಪೊಲೀಸ್ ಠಾಣೆಗಳ ಇನ್ ಸ್ಪೆಕ್ಟರ್ ಗಳನ್ನು ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅಮಾನತು ಮಾಡಿದ್ದಾರೆ.
ಕೊತ್ತನೂರು, ಆವಲಹಳ್ಳಿ, ಬಾಗಲೂರು ಪೊಲೀಸ್ ಠಾಣೆಗಳ ಇನ್ ಸ್ಪೆಕ್ಟರ್ ಗಳನ್ನು ಅಮಾನತು ಮಾಡಲಾಗಿದೆ. ಕೊತ್ತನೂರು ಠಾಣೆಯ ಚೇತನ್ ಕುಮಾರ್ ಹಾಗೂ ಅವಲಹಳ್ಳಿ ಠಾಣೆ ಇನ್ ಸ್ಪೆಕ್ಟರ್ ರಾಮಕೃಷ್ಣಾರೆಡ್ಡಿ ಮತ್ತು ಬಾಗಲೂರು ಠಾಣೆ ಇನ್ ಸ್ಪೆಕ್ಟರ್ ಶಬರೀಶ್ ಅವರನ್ನು ಅಮಾನತು ಮಾಡಲಾಗಿದೆ.
ಬೆಂಗಳೂರು ಉತ್ತರ ಜಿಲ್ಲೆ ಬಾಗಲೂರಿನ ಸ್ಪಂದನಾ ಲೇಔಟ್, ಕೊತ್ತನೂರಿನ ಎನ್.ಜಿ. ಗೊಲ್ಲಹಳ್ಳಿ, ಆವಲಹಳ್ಳಿ ಠಾಣಾ ವ್ಯಾಪ್ತಿಯ ಯಾರಪ್ಪನ ಹಳ್ಳಿಯಲ್ಲಿಯಲ್ಲಿ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿ 55.88 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ತಯಾರುಸುವ ಫ್ಯಾಕ್ಟರಿ ಪತ್ತೆಹಚ್ಚಿದ್ದರು. ಘಟನೆ ಸಂಬಂಧಿಸಿ ನಾಲ್ವರನ್ನು ಬಂಧಿಸಲಾಗಿದೆ.
ಬಾಗಲೂರು, ಕೊತ್ತನೂರು, ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಜನವಸತಿ ಪ್ರದೇಶಗಳಲ್ಲಿ ಅನೇಕ ತಿಂಗಳಿನಿಂದ ಡ್ರಗ್ಸ್ ಫ್ಯಾಕ್ಟರಿಗಳು ಕಾರ್ಯ ನಿರ್ವಹಿಸುತ್ತಿದ್ದರೂ ಸ್ಥಳೀಯ ಪೊಲೀಸರ ಗಮನಕ್ಕೆ ಬಾರದಿರುವುದು ಚರ್ಚೆಗೆ ಕಾರಣವಾಗಿತ್ತು.
In connection with the recent discovery of drug-manufacturing units in Bengaluru, City Police Commissioner Seemanth Kumar Singh has suspended three police inspectors for dereliction of duty. Inspectors Chetan Kumar (Kothanur Police Station), Ramakrishna Reddy (Avalahalli Police Station), and Shabarish (Bagalur Police Station) have been placed under suspension.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm