ಬ್ರೇಕಿಂಗ್ ನ್ಯೂಸ್
01-01-26 05:18 pm HK News Desk ಕರ್ನಾಟಕ
ಹುಬ್ಬಳ್ಳಿ, ಜ.1 : ಜನವರಿ 15ರ ನಂತರ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ನಾನು ಸಹ ಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದ್ದಾರೆ.
ಬಿಜೆಪಿಯವರು ಅಧಿಕಾರದ ಕನಸು ಕಾಣುತ್ತಿದ್ದಾರೆ. ಅವರಿಗೆ ಪರ್ಮನೆಂಟ್ ವಿರೋಧ ಪಕ್ಷದಲ್ಲೇ ಕೂರಿಸುತ್ತೇವೆ. ಆದ್ರೆ ಸಂಪುಟ ಸರ್ಜರಿ ಬಗ್ಗೆ ನಮ್ಮ ಹೈಕಮಾಂಡ್ ತೀರ್ಮಾನ ಮಾಡುತ್ತೆ. 50 ಶೇ. ಮಂತ್ರಿಗಳಿಗೆ ಮುಂದುವರೆಸಲು ಅನಿಸಿಕೆ ವ್ಯಕ್ತವಾಗಿದೆ. ಸಂಪುಟ ಪುನಾರಚನೆಯಿಂದ ಹೊಸಬರಿಗೆ ಅವಕಾಶ ಸಿಗುತ್ತೆ ಅನ್ನೋ ಅನಿಸಿಕೆ ಹೇಳಿದ್ದೇವೆ. ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ ಸಲೀಮ್ ಅಹ್ಮದ್ ಹೇಳಿದ್ದಾರೆ.
ಸರ್ಕಾರದ ಬಗ್ಗೆ ಮಾತನಾಡದಂತೆ ಮಲ್ಲಿಕಾರ್ಜುನ ಸಾಹೇಬ್ರು ಕಟ್ಟಪ್ಪಣೆ ಮಾಡಿದ್ದಾರೆ. ಲಕ್ಷ್ಮಣ ರೇಖೆ ಹಾಕಿದ್ದನ್ನು ನಾನು ದಾಟಲ್ಲ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುವಷ್ಟು ದೊಡ್ಡವನು ನಾನಲ್ಲ ಎಂದು ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ ಉತ್ತರಿಸಿದರು. ಕಾಂಗ್ರೆಸ್ ನಲ್ಲಿ ಪ್ರಜಾಪ್ರಭುತ್ವ ಇದೆ. ಖರ್ಗೆ ಹೈಕಮಾಂಡ್ ನಾಯಕರ ಜೊತೆ ಮಾತಾಡ್ತೇನೆ ಅಂದಿದ್ರು. ಒಂದು ನಿರ್ಧಾರಕ್ಕೆ ಬರುತ್ತಾರೆ. ಬಿಜೆಪಿಯವರು ಬಹಳಷ್ಟು ಟೀಕೆ ಮಾಡಿದ್ರು. ಆದರೆ ಮೋದಿಯ ಹಾಗೆ ಸಾರ್ವಧಿಕಾರ ನಮ್ಮದಲ್ಲ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಎಲ್ಲರೂ ಸೇರಿ ತೀರ್ಮಾನ ಮಾಡ್ತಾರೆ ಎಂದರು.
ಸಚಿವ ಸ್ಥಾನದ ಆಯ್ಕೆ ವೇಳೆ ನನಗೆ ಹಿಂದೆ ಅವಕಾಶ ಸಿಗ್ಲಿಲ್ಲ. ಮುಂದಿನ ಕ್ಯಾಬಿನೆಟ್ ನಲ್ಲಿ ಸಿಗಬಹುದು. ಕಿತ್ತೂರ ಕರ್ನಾಟಕ ಭಾಗದಲ್ಲಿ 22 ವರ್ಷಗಳಿಂದ ಅಲ್ಪಸಂಖ್ಯಾತರಿಗೆ ಆದ್ಯತೆ ಸಿಕ್ಕಿಲ್ಲ. ಜನರ ಕೂಗು ಸಚಿವ ಸ್ಥಾನ ಸಿಗಬೇಕು ಅನ್ನೋದು ಇದೆ. ಮಂತ್ರಿಯಾಗುವ ಆಕಾಂಕ್ಷೆಯಲ್ಲಿ ನಾನಿದ್ದೇನೆ ಎಂದು ಸಲಿಂ ಅಹ್ಮದ್ ಹೇಳಿದರು.
Karnataka Legislative Council Chief Whip Salim Ahmed stated in Hubballi that the state cabinet expansion is likely after January 15 and confirmed his own aspiration for a ministerial berth. He said the Congress high command will decide on the reshuffle, adding that around 50% of the current ministers may be retained to give opportunities to new faces.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm