ಬ್ರೇಕಿಂಗ್ ನ್ಯೂಸ್
24-01-26 08:31 pm Mangaluru Staffer ಕರ್ನಾಟಕ
ಬೆಂಗಳೂರು, ಜ.24: ಬೆಂಗಳೂರು ನಗರದ ಅತಿಯಾದ ಟ್ರಾಫಿಕ್, ಮಾಲಿನ್ಯದಿಂದ ಬೇಸತ್ತ 41 ವರ್ಷದ ಉದ್ಯಮಿಯೊಬ್ಬರು ತನ್ನ ಕುಟುಂಬದೊಂದಿಗೆ ಬೆಂಗಳೂರು ಬಿಟ್ಟು ಮಂಗಳೂರಿನಲ್ಲಿ ನೆಲೆಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಬರಹ ಹಂಚಿಕೊಂಡಿದ್ದಾರೆ.
ಹೆಚ್ಚಾಗುತ್ತಿರುವ ಟ್ರಾಫಿಕ್ ಜಾಮ್‌ಗಳು ಮತ್ತು ಧೂಳಿನ ಮಾಲಿನ್ಯದಿಂದಾಗಿ ಆರೋಗ್ಯ ಮತ್ತು ಮನಃಶಾಂತಿ ಕೆಡಿಸುತ್ತಿದೆ ಎಂದು ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದಿದ್ದಾರೆ. ನೆಮ್ಮದಿಯ ಜೀವನಕ್ಕಾಗಿ ಅವರು ಬೆಂಗಳೂರು ಬಿಟ್ಟು ಎರಡನೇ ಹಂತದ ನಗರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ನಾನು ಹುಟ್ಟಿ ಬೆಳೆದ ಬೆಂಗಳೂರಿಗೆ ಈಗ ವಿದಾಯ ಹೇಳುವ ಸಮಯ ಬಂದಿದೆ.

ನನಗೀಗ 41 ವರ್ಷವಾಗಿದ್ದು, ಸ್ವಂತ ವ್ಯವಹಾರ ನಡೆಸುತ್ತಿದ್ದೇನೆ. ಕಳೆದ ಒಂದು ವರ್ಷದಿಂದ ಬೆಂಗಳೂರಿನ ಟ್ರಾಫಿಕ್, ಧೂಳು ಮಾಲಿನ್ಯ ಮತ್ತು ಒತ್ತಡದ ಜೀವನ ತುಂಬಾ ಕಾಡುತ್ತಿವೆ. ಹೆಚ್ಚುತ್ತಿರುವ ಟ್ರಾಫಿಕ್ ಜಾಮ್‌ಗಳಲ್ಲಿ ಗಂಟೆಗಟ್ಟಲೆ ಪ್ರಯಾಣ ಮಾಡಬೇಕಾದ ನಿಷ್ಠಾವಂತ ತೆರಿಗೆದಾರರು ಮತ್ತು ಉದ್ಯೋಗಿಗಳ ಸ್ಥಿತಿ ನೋಡಿ ಬೇಸರವಾಗುತ್ತದೆ. ನನ್ನ ಕುಟುಂಬದೊಂದಿಗೆ ಬೆಂಗಳೂರು ಬಿಟ್ಟು ಬೇರೆ ಕಡೆ ಹೋಗಲು ಯೋಚನೆ ಮಾಡಿದ್ದೇನೆ ಎಂದು ಹೇಳಿದ್ದಾರೆ. ಅವರ ಹೇಳಿಕೆ ಬೆಂಗಳೂರು ನಗರದ ಜನದಟ್ಟಣೆ, ಟ್ರಾಫಿಕ್ ಅವಾಂತರದ ಸ್ಥಿತಿಗೆ ಕನ್ನಡಿ ಹಿಡಿದಿದೆ. ಬೆಂಗಳೂರಿನಲ್ಲೇ ಹುಟ್ಟಿ ಬೆಳೆದವರು ಕೂಡ ಈ ನಗರವನ್ನು ಬಿಟ್ಟು ಹೋಗುವ ನಿರ್ಧಾರಕ್ಕೆ ಬಂದಿದ್ದಾರೆ.
Frustrated by worsening traffic congestion and rising air pollution in Bengaluru, a 41-year-old entrepreneur has decided to relocate with his family to Mangaluru. His decision, shared through a detailed post on social media, has since gone viral. In his post, the entrepreneur expressed concern over the growing traffic jams and dust pollution in the city, stating that they have begun to severely affect both physical health and mental peace. Seeking a calmer and healthier lifestyle, he has chosen to move to a second-tier city.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 08:14 pm
Mangaluru Staffer
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
24-01-26 08:53 pm
HK Staffer
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm