ಬ್ರೇಕಿಂಗ್ ನ್ಯೂಸ್
05-02-26 05:52 pm HK News Desk ಕರ್ನಾಟಕ
ಶಿವಮೊಗ್ಗ, ಫೆ.05 : ನಿತ್ಯ ಬೆಳಗ್ಗೆ ಭವಿಷ್ಯ ಹೇಳುತ್ತಿದ್ದವನ ನಿಜ ಜೀವನದ ಕರ್ಮಕಾಂಡ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಜನರಿಗೆ ಜ್ಯೋತಿಷ್ಯ ಹೇಳುತ್ತಿದ್ದ ಕಮಲಾಕರ್ ಭಟ್ ಎಂಬಾತ, ರೀಲ್ಸ್ ರಾಣಿ ಸುಚಿತ್ರಾ ಹಿಂದೆ ನಾಯಿ ತರ ಸುತ್ತಾಡಿದ್ದೇನೆ ಎಂದು ತಾನೇ ಒಪ್ಪಿಕೊಂಡಿರುವ ಆಡಿಯೋ ಇದೀಗ ವೈರಲ್ ಆಗಿದೆ.
ಈ ಮಾತುಗಳನ್ನು ಸ್ವತಃ ಕಮಲಾಕರ್ ಭಟ್ ಮಾತನಾಡಿರುವುದಾಗಿ ಹೇಳಲಾಗುತ್ತಿರುವ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆಡಿಯೋದಲ್ಲಿ, “ಇವಳೇ ನನ್ನ ಸರ್ವಸ್ವ. ಅವಳನ್ನು ಪಡೆಯಬೇಕು ಎನ್ನುವ ದೃಷ್ಟಿಯಿಂದ ಅವಳು ಏನು ಮಾಡಿದ್ರು ಕೂಡ ನಾಯಿ ತರ ಅವಳ ಹಿಂದೆ ಓಡಾಡಿದವನು ನಾನು” ಎಂದು ಕಮಲಾಕರ್ ಭಟ್ ಹೇಳಿರುವುದು ಕೇಳಿಸುತ್ತದೆ.

ಇನ್ನೂ ಅದೇ ಆಡಿಯೋದಲ್ಲಿ ನಾಲ್ಕು ತಿಂಗಳ ಪರಿಶ್ರಮದ ನಂತರ ದೇವರು ಕೊಟ್ಟ ಫಲ ಎಂದು ಸುಚಿತ್ರಾಳನ್ನು ಪಡೆದಂತಾಗಿ ಮಾತನಾಡಿದ್ದಾನೆ. ಇದೇ ಆಡಿಯೋದಲ್ಲಿ ರೀಲ್ಸ್ ರಾಣಿ ಸುಚಿತ್ರಾ, “ಅವನಿಗೆ ಹೆಂಡತಿಯೂ ನಾನೇ, ಲವರೂ ನಾನೇ” ಎಂದು ಹೇಳಿರುವ ಭಾಗವೂ ಇದೆ. ಇದಾದ ಬಳಿಕ ಸುಚಿತ್ರಾ ತನ್ನ ಇನ್ಸ್ಟಾಗ್ರಾಮ್ ಬಯೋದಲ್ಲಿ “ನೊಂದ ಹೃದಯದ ಪ್ರೀತಿ, ಇನ್ಮೇಲೆ ಓನ್ಲಿ ಮನಿ ಮನಿ” ಎಂದು ಬದಲಿಸಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ. ಸುಚಿತ್ರಾ ಇನ್ಸ್ಟಾಗ್ರಾಮ್‌ನಲ್ಲಿ ಎರಡು ಖಾತೆಗಳನ್ನು ಹೊಂದಿದ್ದಾಳೆ ಎನ್ನಲಾಗಿದ್ದು, ಪ್ರೀತಿ ಹೆಸರಲ್ಲಿ ದುಡ್ಡು ಮಾಡುತ್ತಿದ್ದಳಾ? ಅಥವಾ ದುಡ್ಡಿಗಾಗಿ ಪ್ರೀತಿಯ ನಾಟಕವಾಡಿದಳಾ? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಎದ್ದಿವೆ.
ಭವಿಷ್ಯ ಹೇಳುತ್ತಿದ್ದ ವ್ಯಕ್ತಿಯೊಬ್ಬನ ಈ ರೀತಿಯ ವೈಯಕ್ತಿಕ ಆಡಿಯೋ ಬಹಿರಂಗವಾಗಿರುವುದು ಜ್ಯೋತಿಷ್ಯ ವೃತ್ತಿಯ ನೈತಿಕತೆ ಮೇಲೆಯೂ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.
An alleged audio clip of astrologer Kamalakar Bhat has gone viral on social media, triggering widespread debate. In the clip, he is purportedly heard admitting that he followed a woman social media influencer, popularly known as “Reels Rani” Suchitra, obsessively in order to win her over.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm