ಬ್ರೇಕಿಂಗ್ ನ್ಯೂಸ್
17-02-26 09:12 pm HK Staffer ಕರ್ನಾಟಕ
ಬೆಂಗಳೂರು, ಫೆ.17: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಉದ್ಯಮಿ ಮೋಹನದಾಸ್ ಪೈ ತಿರುಗೇಟು ಕೊಟ್ಟಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋಹನದಾಸ್ ಪೈ, ಇದೊಂದು ದೊಡ್ಡ ಸುಳ್ಳು ಮತ್ತು ಕೆಟ್ಟ ಜೋಕ್ ಎಂದು ಟೀಕಿಸಿದ್ದಾರೆ. ಬೆಂಗಳೂರು ಹೊರತುಪಡಿಸಿದ್ರೆ ಎರಡನೇ ದೊಡ್ಡ ಆದಾಯದ ಮೂಲ ದಕ್ಷಿಣ ಕನ್ನಡ. 30,000 ಹೆಚ್ಚಿನ ವಿದ್ಯಾರ್ಥಿಗಳು ಬೇರೆ ರಾಜ್ಯ, ನಗರದಿಂದ ವೈದ್ಯಕೀಯ, ಎಂಜಿನಿಯರಿಂಗ್ ಕಲಿಯಲು ಇಲ್ಲಿಗೆ ಬರುತ್ತಾರೆ. ನೀವು ಹೇಳಿದ್ದೇ ಸರಿಯಾಗಿದ್ರೆ ಯಾಕೆ ಹೆತ್ತವರು ಇಲ್ಲಿಗೆ ವಿದ್ಯಾಭ್ಯಾಸಕ್ಕೆ ಕಳಿಸುತ್ತಿದ್ರು ಎಂದು ಖರ್ಗೆಗೆ ಉದ್ಯಮಿ ಪೈ ಪ್ರಶ್ನಿಸಿದ್ದಾರೆ.


ಸಚಿವರಾಗಿ ನಿಮ್ಮಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ನೀವು ನಮ್ಮನ್ನು ಅತ್ಯಂತ ತುಚ್ಛವಾಗಿ ನೋಡಿದ್ರಿ ಅಂತಾ ಕರಾವಳಿ ಮೂಲದ ಉದ್ಯಮಿ ಪೈ ಕಿಡಿಕಾರಿದ್ದಾರೆ.
ಸಮಸ್ಯೆಗಳ ಬಗ್ಗೆ ಕುರುಡಾಗಿದ್ರೆ ಹೀಗೆಯೇ ಆಗುತ್ತೆ. ರಾಜ್ಯದ 40% ಜಿಡಿಪಿಯನ್ನು ಬೆಂಗಳೂರು ಕೊಡುತ್ತೆ. ಎರಡನೇ ಸ್ಥಾನದಲ್ಲಿರುವ ದಕ್ಷಿಣ ಕನ್ನಡ 5.4% ಅನ್ನು ಕೊಡುಗೆ ಕೊಡುತ್ತೆ. ಇದರಲ್ಲಿಯೇ ವ್ಯತ್ಯಾಸ ತಿಳಿಯೋದಿಲ್ವೇ? ನಾನು ಹೇಳೋದು ಸುಳ್ಳಾಗಿದ್ರೆ ಅಲ್ಲಿನ ಸ್ಥಳೀಯ ಕಾಮರ್ಸ್ ವಿಭಾಗ ಈ ಬಗ್ಗೆ ಚರ್ಚೆ ಯಾಕೆ ಮಾಡುತ್ತೆ? ನಮ್ಮ ಸರ್ಕಾರ ಕರಾವಳಿ ಅಭಿವೃದ್ಧಿಯ ಬಗ್ಗೆ ಜವಾಬ್ದಾರಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.
Minister @PriyankKharge why are you abusing South Canara and people of South Canara? Nobody is turning any blind eye. The problem was about the jihadi group from the neighboring district who came and created trouble and which INC was soft on. They are now banned. Local leaders… https://t.co/bj5EzSu4rb
— Mohandas Pai (@TVMohandasPai) February 17, 2026
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm