ಬ್ರೇಕಿಂಗ್ ನ್ಯೂಸ್
18-02-26 06:03 pm HK News Desk ಕರ್ನಾಟಕ
ಬೆಳಗಾವಿ, ಫೆ 18: ಜಿಲ್ಲೆಯ ರಾಯಬಾಗ ತಾಲ್ಲೂಕಿನ ಅಲಖನೂರ ಗ್ರಾಮದ ಹೊರವಲಯದ ಜಮಖಂಡಿ–ಮೀರಜ್ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ.
ಮೃತರನ್ನು ಗಿರೇಪ್ಪಾ ಕುಂದರಾಳಿ (38), ಪತ್ನಿ ಮಂಜುಳಾ ಕುಂದರಾಳಿ (28) ಹಾಗೂ ಮಗಳು ಆರಾಧ್ಯಾ (7) ಎಂದು ಗುರುತಿಸಲಾಗಿದೆ. ಗಿರೇಪ್ಪಾ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜಯಸಿಂಗಪುರದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಮೃತರು ಮಹಾರಾಷ್ಟ್ರದ ಸಂಗ್ಲಿ ಜಿಲ್ಲೆಯ ಜಯಸಿಂಗಪುರದಿಂದ ಬಾಗಲಕೋಟ ಜಿಲ್ಲೆಯ ಜಮಖಂಡಿ ಪಟ್ಟಣದತ್ತ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದರು. ಇದೇ ವೇಳೆ ಅಲಖನೂರ ಗ್ರಾಮದ ಹೊರವಲಯದ ಜಮಖಂಡಿ–ಮೀರಜ್ ರಾಜ್ಯ ಹೆದ್ದಾರಿಯಲ್ಲಿ ಸಾಗುವ ವೇಳೆ ಎದುರಿನಿಂದ ಬಂದ ಲಾರಿ ಬೈಕ್ಗೆ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿ ಚಾಲಕನನ್ನು ವಶಕ್ಕೆ ಪಡೆದ ಹಾರುಗೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Three members of a family were killed on the spot in a tragic road accident near Alaknoor village in Raibag taluk of Belagavi district on Tuesday.The deceased have been identified as Gireppa Kundarali (38), his wife Manjula Kundarali (28), and their seven-year-old daughter Aradhya. Gireppa was reportedly employed at a private company in Jaysingpur in Maharashtra’s Sangli district.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm