ಬ್ರೇಕಿಂಗ್ ನ್ಯೂಸ್
11-08-20 10:25 am Headline Karnataka News Network ಕರ್ನಾಟಕ
ಶಿವಮೊಗ್ಗ, ಆಗಸ್ಟ್ 11: ಪ್ರವಾಸಕ್ಕೆಂದು ಕುಟುಂಬದೊಂದಿಗೆ ಬಂದಿದ್ದ ನಟ ವಿಜಯ್ ರಾಘವೇಂದ್ರ ಅವರು ಕಾರಿಗೆ ಇಂಧನ ತುಂಬಿಸಲು ಹೋದಾಗ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲು ಡೀಸೆಲ್ ಹಾಕಿ ಎಡವಟ್ಟು ಮಾಡಿರುವ ಘಟನೆ ಮಂಗಳವಾರ ಶಿವಮೊಗ್ಗದಲ್ಲಿ ನಡೆದಿದೆ. ನಟ ವಿಜಯ್ ರಾಘವೇಂದ್ರ ಅವರು ಜೋಗ ನೋಡಿಕೊಂಡು ವಾಪಸ್ ಬೆಂಗಳೂರಿಗೆ ಹೋಗುವಾಗ ಈ ಅವಾಂತರ ನಡೆದಿದೆ.
ನೆಚ್ಚಿನ ನಟನನ್ನು ನೋಡಿದ ಖುಷಿಯಲ್ಲಿ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲು ಡೀಸೆಲ್ ಹಾಕಿದ್ದಾರೆ ಎನ್ನಲಾಗಿದೆ. ನಂತರ ಎಚ್ಚೆತ್ತ ಬಂಕ್ ಸಿಬ್ಬಂದಿ ಹಾಗೂ ಮಾಲೀಕರು ವಿಜಯ್ ರಾಘವೇಂದ್ರ ಬಳಿ ಕ್ಷಮೆ ಯಾಚಿಸಿದರು.ಕಾರನ್ನು ಲಾರಿಯಲ್ಲಿ ಹಾಕಿ ಸರ್ವೀಸ್ ಗೆ ಕಳುಹಿಸಲಾಗಿದೆ. ವಿಜಯ್ ರಾಘವೇಂದ್ರ ಹಾಗೂ ಕುಟುಂಬದವರು ಬೇರೆ ಕಾರಿನಲ್ಲಿ ಪ್ರಯಾಣ ಮುಂದುವರಿಸಿದರು.
06-10-26 06:17 pm
HK News Staffer
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
06-10-26 02:46 pm
HK News Staffer
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm