ಬ್ರೇಕಿಂಗ್ ನ್ಯೂಸ್
01-01-21 06:29 pm Bangalore Correspondent ಕರ್ನಾಟಕ
ಬೆಂಗಳೂರು, ಜ.1: ಬ್ರಿಟನ್ ದೇಶದಿಂದ ರಾಜ್ಯಕ್ಕೆ ಆಗಮಿಸಿದ್ದ ಮತ್ತೆ ಮೂವರಲ್ಲಿ ರೂಪಾಂತರಿ ವೈರಸ್ ಕಾಣಿಸಿಕೊಂಡಿದೆ.
ಬೆಂಗಳೂರಿನ ವಸಂತ ನಗರದ ಇಬ್ಬರು ಮತ್ತು ಜೆಪಿ ನಗರದ ಒಬ್ಬರಲ್ಲಿ ವೈರಸ್ ದೃಢಪಟ್ಟಿದೆ. ವಾರದ ಹಿಂದೆ ಬೆಂಗಳೂರಿಗೆ ಆಗಮಿಸಿದ್ದ ಅವರನ್ನು ಪರೀಕ್ಷೆಗೊಳಪಡಿಸಿದಾಗ ಕೊರೊನಾ ಇರುವುದು ಕಂಡುಬಂದಿತ್ತು. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಮುಂದುವರಿಸಲಾಗಿತ್ತು. ಆಬಳಿಕ ಸ್ವಾಬ್ ಮಾದರಿಯನ್ನು ನಿಮ್ಹಾನ್ಸ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ಅವರಿಗೂ ರೂಪಾಂತರಿ ವೈರಸ್ ಇರುವುದು ದೃಢಪಟ್ಟ ಕಾರಣ ಪ್ರಾಥಮಿಕ ಸಂಪರ್ಕಿತರನ್ನು ಬಿಬಿಎಂಪಿ ಅಧಿಕಾರಿಗಳು ಪತ್ತೆ ಮಾಡುತ್ತಿದ್ದಾರೆ.

ಈಗಾಗ್ಲೇ ಬೆಂಗಳೂರಿನಲ್ಲಿ ಏಳು ಮಂದಿಗೆ ರೂಪಾಂತರಿ ವೈರಸ್ ಕಾಣಿಸಿಕೊಂಡಿತ್ತು. ಇಂದು ಮತ್ತೆ ಮೂವರಲ್ಲಿ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸ ಮಾದರಿಯ ವೈರಸ್ ಕಾಣಿಸಿಕೊಂಡವರ ಸಂಖ್ಯೆ ಹತ್ತಕ್ಕೇರಿದೆ. ಕಳೆದ ಮಂಗಳವಾರ ಬ್ರಿಟನ್ನಿಂದ ಆಗಮಿಸಿದ ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರಲ್ಲಿ ಸೋಂಕು ಕಾಣಿಸಿತ್ತು. ಆನಂತರ ಬ್ರಿಟನ್ನಿಂದ ಆಗಮಿಸಿದವರು ಮತ್ತು ಅವರ ಪ್ರಾಥಮಿಕ ಸಂಪರ್ಕಿತರನ್ನೆಲ್ಲ ಕ್ವಾರಂಟೈನ್ ಇರಲು ಸೂಚಿಸಲಾಗಿದೆ.
Three more persons in Bengaluru have tested positive for the new strain of SARS-CoV-2.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm