ಬ್ರೇಕಿಂಗ್ ನ್ಯೂಸ್
28-02-26 11:49 am HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.28: ಮದುವೆ ಮಂಟಪದ ವರೆಗೂ ಬಂದ ವಧು ಕೊನೆ ಕ್ಷಣದಲ್ಲಿ ಮದುವೆಯನ್ನು ರದ್ದುಪಡಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಈ ನಿರ್ಧಾರದಿಂದ ಎರಡೂ ಕುಟುಂಬಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ವರನ ಕುಟುಂಬಸ್ಥರು ಆಕೆಯ ಮೇಲೆ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಶೃಂಗೇರಿಯ ಈಡಿಗರ ಸಮುದಾಯ ಭವನದಲ್ಲಿ ದೀಕ್ಷಿತ್ ಮತ್ತು ಬಾಳೆಹೊನ್ನೂರು ಮೂಲದ ಯುವತಿಯ ವಿವಾಹ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದವು. ಅತಿಥಿಗಳು ಆಗಮಿಸಿ, ಮದುವೆ ವಿಧಿವಿಧಾನಗಳು ಆರಂಭಗೊಳ್ಳುವ ಹೊತ್ತಿಗೆ, ವಧು ವರನ ವಿರುದ್ಧ ಪ್ರಕರಣವಿರುವುದು ಹಾಗೂ ಅವನ ವೈಯಕ್ತಿಕ ವಿಚಾರಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮದುವೆಗೆ ನಿರಾಕರಿಸಿದ್ದಾಳೆ ಎನ್ನಲಾಗಿದೆ.
ಇದರಿಂದ ಮಂಟಪದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ವಧುವಿನ ಕುಟುಂಬಸ್ಥರು ಆಕೆಯನ್ನು ಮನವೊಲಿಸಲು ಯತ್ನಿಸಿದರೂ, ತನ್ನ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ ಎಂದು ತಿಳಿದುಬಂದಿದೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm