ಬ್ರೇಕಿಂಗ್ ನ್ಯೂಸ್
10-03-26 11:04 am HK News Staffer ಕರ್ನಾಟಕ
ಚಂಡೀಗಢ, ಮಾ.10: ಹರಿಯಾಣ ರಾಜ್ಯದ ಗುರುಗ್ರಾಮ್ ಜಿಲ್ಲೆಯ ಸಿಧ್ರಾವಲಿ ಪ್ರದೇಶದಲ್ಲಿರುವ ಸಿಗ್ನೇಚರ್ ಗ್ಲೋಬಲ್ ಸೊಸೈಟಿಯಲ್ಲಿ ನಿರ್ಮಾಣ ಹಂತದ ಗೋಡೆ ಕುಸಿದು ಭೀಕರ ದುರ್ಘಟನೆ ಸಂಭವಿಸಿದೆ. ಈ ಅವಘಡದಲ್ಲಿ ಏಳು ಕಾರ್ಮಿಕರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ಕಾರ್ಮಿಕರನ್ನು ಇಂದ್ರಜಿ ಸದಾ (32), ಭಾಗೀರಥ್ ಗೋಪಿ, ಛೋಟೆಲಾಲ್ ಸದಾ (37), ಶಿವಶಂಕರ್ (31), ಶಿವಕಾಂತ್ ಚೌಧರಿ (47) ಮತ್ತು ಮಂಗಾತ್ರಮ್ (32) ಎಂದು ಗುರುತಿಸಲಾಗಿದೆ. ಇನ್ನೊಬ್ಬ ಕಾರ್ಮಿಕನ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.

ಸುಮಾರು 12ರಿಂದ 15 ಕಾರ್ಮಿಕರು ಒಳಚರಂಡಿ ಸಂಸ್ಕರಣಾ ಘಟಕದ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದಾಗ ಏಕಾಏಕಿ ಗೋಡೆ ಕುಸಿದುಬಿದ್ದಿದೆ. ಪರಿಣಾಮ ಕಾರ್ಮಿಕರು ಅವಶೇಷಗಳು ಹಾಗೂ ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಕುರಿತು ಮಾಹಿತಿ ಸಿಕ್ಕ ತಕ್ಷಣ ಪೊಲೀಸರು, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ.
10-03-26 11:04 am
HK News Staffer
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm