ಬ್ರೇಕಿಂಗ್ ನ್ಯೂಸ್
20-03-26 10:03 am HK News Staffer ಕರ್ನಾಟಕ
ಶಿವಮೊಗ್ಗ, ಮಾ 20: ತಾವರೆಕೊಪ್ಪ ಹುಲಿ ಸಿಂಹ ಧಾಮದಲ್ಲಿ ಗುರುವಾರ ತಡರಾತ್ರಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ವನ್ಯಜೀವಿ ವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಸಮೀಕ್ಷಾ ರೆಡ್ಡಿ (26) ಮೂಲತಃ ಬೆಂಗಳೂರಿನ ಬನ್ನೇರುಘಟ್ಟ ನಿವಾಸಿ. ಬೆಂಗಳೂರಿನ ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ (ಜಿಕೆವಿಕೆ) ಪದವಿ ಮುಗಿಸಿದ್ದ ಅವರು ಒಂದೂವರೆ ತಿಂಗಳ ಹಿಂದಷ್ಟೇ ಇಲ್ಲಿನ ಹುಲಿ ಸಿಂಹ ಧಾಮಕ್ಕೆ ತರಬೇತಿಗೆ ನೇಮಕಗೊಂಡಿದ್ದರು.
ಗರ್ಭಿಣಿ ಆಗಿದ್ದ ನೀರಾನೆ ಇನ್ನು ನಾಲ್ಕು ದಿನಗಳಲ್ಲಿ ಅದರ ಹೆರಿಗೆಗೆ ದಿನ ನಿಗದಿಯಾಗಿತ್ತು. ಅದು ರಾತ್ರಿ ಆಹಾರ ಸೇವಿಸಿರದ ಕಾರಣ ಪರಿಶೀಲನೆಗೆ ಡಾ.ಸಮೀಕ್ಷಾ ಅದರ ನೆಲೆಯತ್ತ ತೆರಳಿದ್ದಾರೆ. ಈ ವೇಳೆ ನೀರಾನೆ ದಾಳಿ ಮಾಡಿದೆ. ತೀವ್ರ ರಕ್ತ ಸ್ರಾವದಿಂದ ಪ್ರಜ್ಞಾಹೀನರಾಗಿದ್ದ ಅವರನ್ನು ಮೃಗಾಲಯ ಸಿಬ್ಬಂದಿ ಇಲ್ಲಿನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
ತನಿಖೆಗೆ ಸೂಚನೆ:
ಸಮೀಕ್ಷಾ ರೆಡ್ಡಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ಅಲ್ಲಿ
ಸುರಕ್ಷತಾ ನಿಯಮಗಳ ಪಾಲನೆಯಾಗಿದ್ದವೇ ಎಂಬುದರ ಬಗ್ಗೆ ತನಿಖೆ ನಡೆಸಿ ಏಳು ದಿನಗಳ ಒಳಗೆ ವರದಿ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಶಿವಮೊಗ್ಗದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm