ಬ್ರೇಕಿಂಗ್ ನ್ಯೂಸ್
03-01-21 01:31 pm Headline Karnataka News Network ಕರ್ನಾಟಕ
ಬೆಂಗಳೂರು, ಜ.3: ಹಿಂದು ದೇವತೆಗಳ ಬಗ್ಗೆ ಅವಹೇಳನಕಾರಿ ವಾಟ್ಸಪ್ ಪೋಸ್ಟ್ ಮಾಡಿದ ಆರೋಪದಲ್ಲಿ ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಶಾಸಕ ನಿರಾಣಿ ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಅಂಶಗಳಿದ್ದ ಲೇಖನವನ್ನು ವಾಟ್ಸಪ್ ಗ್ರೂಪಿನಲ್ಲಿ ಹಂಚಿಕೊಂಡಿದ್ದಾರೆ ಎನ್ನಲಾಗಿದ್ದು ಪೋಸ್ಟ್‌ನ ಸ್ಕ್ರೀನ್‌ಶಾಟ್ ವಾಟ್ಸ್ಯಾಪ್ ಗ್ರೂಪ್‌ನಲ್ಲಿ ವೈರಲ್ ಆಗಿತ್ತು. ಇದಾದ ನಂತರ, ರಾಜ್ ಕುಮಾರ್ ಎಂಬವರು ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಜುಲೈ ತಿಂಗಳಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣ ಆಲಿಸಿದ ನ್ಯಾಯಾಲಯವು ಡಿಸೆಂಬರ್ 26 ರಂದು ಎಫ್‌ಐಆರ್ ದಾಖಲಿಸುವಂತೆ ಕೊಡಿಗೇಹಳ್ಳಿ ಪೊಲೀಸರಿಗೆ ಸೂಚನೆ ನೀಡಿತ್ತು.
ಈ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 153A, 294 (A), 295 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಈ ನಡುವೆ, ತನ್ನ ವಾಟ್ಸಪ್ ಮೆಸೇಜ್ ವೈರಲ್ ಆದ ಹಿನ್ನೆಲೆಯಲ್ಲಿ ಶಾಸಕ ಮುರುಗೇಶ್ ನಿರಾಣಿ ರಾಜ್ಯದ ಜನತೆಯಲ್ಲಿ ಕ್ಷಮೆ ಯಾಚಿಸಿದ್ದಾರೆ. ಕಣ್ತಪ್ಪಿನಿಂದ ಅದು ಫಾರ್ವರ್ಡ್ ಆಗಿತ್ತು. ಉದ್ದೇಶಪೂರ್ವಕ ಮಾಡಿದ್ದಲ್ಲ ಎಂದಿದ್ದಾರೆ.
JP BJP MLA and former Minister Murugesh Nirani from Karnataka’s Bilgi assembly constituency has posted a message on Facebook denigrating the Deities.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm