ಬ್ರೇಕಿಂಗ್ ನ್ಯೂಸ್
26-03-26 10:27 pm HK News Staffer ಕರ್ನಾಟಕ
ಚಿಕ್ಕಮಗಳೂರು, ಮಾರ್ಚ್ 26: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹೆಸರನ್ನ ಖಾಸಗಿ ಬಸ್ ಗೆ ಇಟ್ಟಿರುವುದು ಚಿಕ್ಕಮಗಳೂರಿನಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. “Underworld Dawood – The Real Don” ಎಂಬ ಬರಹ ಹೊಂದಿದ್ದ ಈ ಬಸ್ ಸ್ಥಳೀಯರ ಗಮನ ಸೆಳೆದಿದ್ದು, ಪ್ರತಿಭಟನೆಗೆ ಕಾರಣವಾಯಿತು.
ತಮಿಳುನಾಡಿನಿಂದ ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆತಂದಿದ್ದ ಖಾಸಗಿ ಬಸ್ ಮೇಲೆ ಇಂತಹ ವಿವಾದಾತ್ಮಕ ಬರಹ ಕಂಡುಬಂದ ಹಿನ್ನೆಲೆಯಲ್ಲಿ, ಬಜರಂಗದಳ ಕಾರ್ಯಕರ್ತರು ಹಾಗೂ ಸ್ಥಳೀಯರು ಬಸ್‌ನ್ನು ತಡೆದು, ವಿಷಯವನ್ನು ಪೊಲೀಸರ ಗಮನಕ್ಕೆ ತಂದರು.
ಘಟನೆಯ ನಂತರ, ಬಸ್ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬಂದಿದ್ದು, ಪೊಲೀಸರು ತಕ್ಷಣವೇ ಬಸ್ ಅನ್ನು ವಶಕ್ಕೆ ಪಡೆದು ಬಸವನಹಳ್ಳಿ ಪೊಲೀಸ್ ಠಾಣೆಗೆ ಕರೆದೊಯ್ದು ಪರಿಶೀಲನೆ ನಡೆಸಿದರು.
ಈ ಘಟನೆ ನಗರದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ವಿವಾದಾತ್ಮಕ ಬರಹಗಳನ್ನು ಪ್ರದರ್ಶಿಸುವ ಬಗ್ಗೆ ಕಠಿಣ ನಿಯಂತ್ರಣ ಅಗತ್ಯವಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಪ್ರಕರಣ ಸಂಬಂಧ ಮುಂದಿನ ತನಿಖೆ ಮುಂದುವರಿದಿದೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm