ಬ್ರೇಕಿಂಗ್ ನ್ಯೂಸ್
07-04-26 03:51 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 7: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆಗೆ ಕಾಯುತ್ತಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರು ನಿಗದಿತ ಸಮಯದಲ್ಲಿ ಫಲಿತಾಂಶ ಬರದೆ ನಿರಾಸೆಗೊಂಡಿದ್ದರು. ಆರಂಭದಲ್ಲಿ ಇಂದು - ಏಪ್ರಿಲ್ 7ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಉಂಟಾದ ತಾಂತ್ರಿಕ ಹಾಗೂ ನಿರ್ವಹಣಾ ಸಮಸ್ಯೆಯಿಂದಾಗಿ ಪ್ರಕಟಣೆ ಮುಂದೂಡಲಾಗಿದ್ದು, ಇದೀಗ ಏಪ್ರಿಲ್ 9ರಂದು ದ್ವಿತೀಯ ಪಿಯಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂಬ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ.
ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಏಪ್ರಿಲ್ 9 ರಂದು ನಡೆಯುತ್ತಿದೆ. ಈ ಹಿನ್ನೆಲೆ ಚುನಾವಣಾ ನೀತಿ ಜಾರಿಯಲ್ಲಿದ್ದು, ಸರ್ಕಾರಿ ಅಧಿಕಾರಿಗಳು ಮತ್ತು ಸಚಿವರು ಪ್ರತ್ಯೇಕ ಸುದ್ದಿಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸುವುದಕ್ಕೆ ಆಯೋಗದ ಅನುಮತಿ ಪಡೆಯಬೇಕಾಗಿದೆ. ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಗೆ ಪತ್ರ ಬರೆದಿದ್ದು, ಅನುಮತಿ ಸಿಕ್ಕೊಡನೆ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲು ಸರ್ವ ಸಿದ್ಧತೆ ನಡೆಸಿದೆ.
ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಮೌಲ್ಯಮಾಪನ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಆಯೋಗದ ಅನುಮತಿ ಸಿಗುತ್ತಿದ್ದಂತೆ ಫಲಿತಾಂಶ ಬಿಡುಗಡೆ ಮಾಡಲಾಗುವುದು.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಬಿಡುಗಡೆ ಬಳಿಕ ವಿದ್ಯಾರ್ಥಿಗಳಿಗೆ ಅಧಿಕೃತ ಮಾಹಿತಿಯನ್ನು ನೀಡಲಿದ್ದಾರೆ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm