ಬ್ರೇಕಿಂಗ್ ನ್ಯೂಸ್
05-05-26 03:52 pm HK News Desk ಕರ್ನಾಟಕ
ಬೆಂಗಳೂರು, ಮೇ 5 ಬೆಂಗಳೂರಿನಿಂದ ಗದಗದತ್ತ ಹೊರಟಿದ್ದ ಕೆಎಸ್ಆರ್ಟಿಸಿ ಸಾರಿಗೆ ಬಸ್ ರಸ್ತೆ ನಡುವಲ್ಲೇ ಬೆಂಕಿ ಹತ್ತಿಕೊಂಡು ಧಗಧಗನೇ ಹೊತ್ತಿ ಉರಿದಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ನಲ್ಲಿದ್ದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬಸ್ನಲ್ಲಿ ಒಟ್ಟು 17 ಜನರು ಪ್ರಯಾಣಿಸುತ್ತಿದ್ದರು.
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಬಳಿ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬಸ್ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಫಕ್ಕೀರಪ್ಪ ಎಲ್ಲ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ.
ಆರಂಭದಲ್ಲಿ ಬೆಂಕಿ ನಂದಿಸಲು ಯತ್ನಿಸಿದರೂ ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರತೆ ಹೆಚ್ಚಾಗಿ ಇಡೀ ಬಸ್ ಆವರಿಸಿಕೊಂಡಿದೆ. ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ಯಾಕೆ ಎಂಬುದರ ಮಾಹಿತಿ ಲಭ್ಯವಾಗಿಲ್ಲ.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm