ಬ್ರೇಕಿಂಗ್ ನ್ಯೂಸ್
22-05-26 10:24 pm HK News Desk ಕರ್ನಾಟಕ
ಹಾವೇರಿ, ಮೇ 22: ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದಿದ್ದ ವಿಶೇಷ ಚೇತನ ಮಗನನ್ನು ರಕ್ಷಿಸಲು ಹೋಗಿ ತಂದೆ ಮತ್ತು ಮಗ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಹಾವೇರಿಯ ಆಲದಕಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು 40 ವರ್ಷದ ಶಂಬುಲಿಂಗಪ್ಪ ಹಂಸಬಾವಿ ಮತ್ತು 8 ವರ್ಷದ ಶರತ ಹಂಸಬಾವಿ ಎಂದು ಗುರುತಿಸಲಾಗಿದೆ.
ಮುಂಜಾನೆ ವಾಕಿಂಗ್ಗೆಂದು ಮಗುವನ್ನು ತಂದೆ ಕರೆದುಕೊಂಡು ಹೋಗಿದ್ದರು. ಗ್ರಾಮದ ಮಧ್ಯದಲ್ಲಿರುವ ಹೊಂಡ ಹಸಿರು ಪಾಚಿಯಿಂದ ಕೂಡಿದ್ದು ಇದು ತಿಳಿಯದೇ ಶರತ್ ನೀರಿಗೆ ಬಿದ್ದಿದ್ದನು. ಮಗನ ಪ್ರಾಣ ಉಳಿಸಲು ಹೋದ ತಂದೆಯೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಇತ್ತೀಚೆಗಷ್ಟೇ ಕೊಡಗಿನ ಮಡಿಕೇರಿಯ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದ ಘಟನೆ ಜನರನ್ನು ಬೆಚ್ಚಿಬೀಳಿಸಿತ್ತು. ಇದೀಗ ಹಾವೇರಿಯಲ್ಲಿ ನಡೆದ ತಂದೆ-ಮಗನ ಈ ದಾರುಣ ಅಂತ್ಯ ಮತ್ತೊಮ್ಮೆ ರಾಜ್ಯದ ಜನರನ್ನು ಕಣ್ಣೀರಾಗಿಸಿದೆ.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm