ಬ್ರೇಕಿಂಗ್ ನ್ಯೂಸ್
23-09-26 09:28 am HK News Staffer ಕರ್ನಾಟಕ
ಬೆಂಗಳೂರು, ಸೆ 23: ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಸೆಪ್ಟೆಂಬರ್ 28ರಿಂದ 30ರವರೆಗೆ ಬ್ಯಾಂಕ್ ಉದ್ಯೋಗಿಗಳು ಮುಷ್ಕರ ಮಾಡುತ್ತಿರುವುದರಿಂದ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇದರ ಜೊತೆಯಲ್ಲಿಯೇ ನಾಲ್ಕನೇ ಶನಿವಾರ ಮತ್ತು ಭಾನುವಾರ ಕೂಡ ಬಂದಿರುವುದರಿಂದ ಸತತ ಐದು ದಿನಗಳ ಕಾಲ ಬ್ಯಾಂಕುಗಳು ರಜೆ ಇರಲಿವೆ.
ಸೆಪ್ಟೆಂಬರ್ 26 ಮತ್ತು 27ರಂದು ಶನಿವಾರ ಹಾಗೂ ಭಾನುವಾರದ ಆಗಿರುವುದರಿಂದ ಬ್ಯಾಂಕುಗಳಿಗೆ ಸಾಮಾನ್ಯ ರಜೆ ಇರಲಿದೆ. ಜೊತೆಗೆ 28ರಿಂದ 30ರವರೆಗೆ ಬ್ಯಾಂಕ್ ನೌಕರರ ಮುಷ್ಕರ ಇರುವುದಿರಂದ ಸತತ 5 ದಿನಗಳ ಕಾಲ ಬ್ಯಾಂಕುಗಳು ಬಾಗಿಲು ಹಾಕಿರುತ್ತವೆ. ಎಟಿಎಂ, ನೆಟ್ ಬ್ಯಾಂಕಿಂಗ್, ಯುಪಿಐ ಇತ್ಯಾದಿ ಸೇವೆ ಲಭ್ಯ ಇರುತ್ತವೆ. ಬ್ಯಾಂಕ್ ಕಚೇರಿಗೆ ಹೋಗಲೇಬೇಕಾದ ಕೆಲಸ ಇದ್ದವರು ಮುಂಚಿತವಾಗಿಯೇ ಮಾಡಿಕೊಳ್ಳುವುದು ಉತ್ತಮ.
ಈ ವಾರಾಂತ್ಯದಿಂದ ಮುಂದಿನ ಬುಧವಾರದವರೆಗೂ ದೇಶದಾದ್ಯಂತ ಇರುವ ಎಲ್ಲಾ ಬ್ಯಾಂಕುಗಳು ಮುಚ್ಚಿರುತ್ತವೆ. ಸೆಪ್ಟೆಂಬರ್ 26ರಿಂದ 30ರವರೆಗೆ ಸತತ ಐದು ದಿನಗಳ ಕಾಲ ಬ್ಯಾಂಕ್ ಬಂದ್ ಆಗಿರುತ್ತವೆ. ಹೀಗಾಗಿ, ಈ ವಾರ ತುರ್ತು ಬ್ಯಾಂಕ್ ಕೆಲಸ ಇರುವವರು ಮುಂಜಾಗ್ರತೆಯಾಗಿ ಶುಕ್ರವಾರದೊಳಗೆ ಮುಗಿಸಿಕೊಳ್ಳುವುದು ಉತ್ತಮ.
ಬ್ಯಾಂಕ್ ಉದ್ಯೋಗಿಗಳ ಸಂಘಟನೆಗಳ ಮಹಾ ಒಕ್ಕೂಟವು ಸೆಪ್ಟೆಂಬರ್ 11ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಿತ್ತು. ಆದಾಗ್ಯೂ ಉದ್ಯೋಗಿಗಳ ಬೇಡಿಕೆಗೆ ಸರ್ಕಾರದ ಸ್ಪಂದಿಸಿಲ್ಲ ಎಂದು ಮೊದಲೇ ಯೋಜಿಸಿದಂತೆ ಸೆಪ್ಟೆಂಬರ್ 26, 27 ಮತ್ತು 28ರಂದು ಮೂರು ದಿನಗಳ ಕಾಲ ಮುಷ್ಕರ ನಡೆಸಲು ಬ್ಯಾಂಕ್ ಸಂಘಟನೆಗಳು ನಿರ್ಧರಿಸಿವೆ.
ಒಂದು ವೇಳೆ ಈ ಮುಷ್ಕರದ ಬಳಿಕವೂ ಸರ್ಕಾರದಿಂದ ಸರಿಯಾದ ಸ್ಪಂದನೆ ಸಿಗದಿದ್ದರೆ, ಅಕ್ಟೋಬರ್ 26ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ತೀರ್ಮಾನಕ್ಕೆ ಬ್ಯಾಂಕ್ ಉದ್ಯೋಗಿಗಳು ಬಂದಿದ್ದಾರೆ.
ಬ್ಯಾಂಕ್ ಮುಚ್ಚಿದ್ದರೂ ಈ ಬ್ಯಾಂಕಿಂಗ್ ಸೇವೆಗಳು ಲಭ್ಯ
Banking services may face disruption for five consecutive days from September 26 as bank branches will remain closed over the weekend, followed by a three-day nationwide strike by bank unions from September 28 to 30. The United Forum of Bank Unions (UFBU) has decided to proceed with the strike despite appeals from the government and bank managements.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm