ಬ್ರೇಕಿಂಗ್ ನ್ಯೂಸ್
24-10-26 05:35 pm HK News Desk ಕರ್ನಾಟಕ
ಬೆಂಗಳೂರು, ಅ.24: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ನಡೆಸಿರುವ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದವರ ಕೈವಾಡವಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ ಬೆನ್ನಲ್ಲೇ, ಪ್ರಕರಣದಲ್ಲಿ ಹೆಸರು ಕೇಳಿಬಂದಿರುವ ಮಂಗಳೂರು ಮೂಲದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾಗೆ ಶೋಕಾಸ್ ನೋಟಿಸ್ ನೀಡಲಾಗಿದೆ.
ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, “ಇದು ರಾಜಕೀಯ ಸೇಡು ತೀರಿಸಿಕೊಳ್ಳಲು ಕೆಲವರು ಎಸಗಿರುವ ಹೀನ ಕೃತ್ಯವಾಗಿದೆ. ಇಂತಹ ಕೃತ್ಯಗಳು ನಡೆಯಬಾರದು ಎಂದು ಹೇಳುತ್ತಾ ಬಂದಿದ್ದೇನೆ. ಈ ಸ್ಟಿಂಗ್ ಆಪರೇಷನ್ನಲ್ಲಿ ಕಾಂಗ್ರೆಸ್ ಪಕ್ಷದವರು ಯಾರೇ ಭಾಗಿಯಾಗಿದ್ದರೂ, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಈಗಾಗಲೇ ಕೃಪಾ ಆಳ್ವಾ ಅವರಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಸೂಚಿಸಲಾಗಿದ್ದು, ನೋಟಿಸ್ಗೆ ನೀಡುವ ಉತ್ತರವನ್ನು ಆಧರಿಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ವಿಡಿಯೋದಲ್ಲಿ ಯಾರಿದ್ದಾರೆ ಮತ್ತು ಅವರ ಹಿಂದೆ ಯಾರಿದ್ದಾರೆ ಎಂಬುದನ್ನು ಸಮಗ್ರ ತನಿಖೆ ನಡೆಸಲು ಸಿಐಡಿ ಹಾಗೂ ಸಿಬಿಐ ನಂತಹ ಸಂಸ್ಥೆಗಳಿವೆ. ಆ ರೀತಿ ತನಿಖೆಗೆ ಹೋದರೆ ಹಳೆಯ ಪ್ರಕರಣಗಳಿಂದಲೂ ತನಿಖೆ ನಡೆಸಬೇಕಾಗುತ್ತದೆ ಎಂದು ಹೇಳುವ ಮೂಲಕ ಬಿ.ಕೆ. ಹರಿಪ್ರಸಾದ್ ಬಿಜೆಪಿ ನಾಯಕರ ವಿರುದ್ಧವೂ ಕುಟುಕಿದ್ದಾರೆ.
ವೈರಲ್ ಆಗಿರುವ ಸ್ಟಿಂಗ್ ವಿಡಿಯೋದಲ್ಲಿ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಮತ್ತು ಪವರ್ ಟಿವಿ ರಾಕೇಶ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಅವರ ವಿರುದ್ಧ ಕ್ರಮ ಏಕಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದರು.
24-10-26 05:35 pm
HK News Desk
Parvez dharwad: 40 ದಿನಗಳ ನಿಗೂಢತೆ ಅಂತ್ಯ ; ಡೆತ್...
24-10-26 12:22 pm
ಸ್ಟಿಂಗ್ ಆಪರೇಶನ್ ಹಿಂದಿರುವವರು ಯಾರೆಂಬ ಸತ್ಯ ಗೊತ್...
23-10-26 08:34 pm
ಮಾಧ್ಯಮದ ಮುಖ್ಯಸ್ಥನ ಜೊತೆಗಿದ್ದ ವಿಕ್ಕಿ ಎಂಬ ವ್ಯಕ್ತ...
23-10-26 05:47 pm
ಬ್ಲ್ಯಾಕ್ಮೇಲ್ ಉದ್ದೇಶದಿಂದ ಸ್ಟಿಂಗ್ ಮಾಡಿದ್ದಾರೆ...
23-10-26 03:56 pm
21-10-26 04:21 pm
HK News Desk
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾವನ್...
20-10-26 12:41 pm
Annamalai: ತಮಿಳುನಾಡಿನಲ್ಲಿ ಚುನಾವಣಾ ಅಖಾಡಕ್ಕೆ ಅಣ...
14-10-26 04:59 pm
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
24-10-26 01:59 pm
HK News Staffer
Subbanna Pandit, Folk Academy Award: 45 ವರ್ಷಗ...
24-10-26 12:19 pm
Soujanya Case, SIT: ಸೌಜನ್ಯಾ ಕೊಲೆ ಪ್ರಕರಣದ ಮರು...
23-10-26 05:48 pm
19 ಗಂಟೆ 29 ನಿಮಿಷಗಳ ಸಾಧನೆ: 2,000 ಮೆಹಂದಿ ಕೋನ್ ತ...
23-10-26 02:56 pm
Builder Donald Pinto Fraud: ಮಾರ್ನಮಿಕಟ್ಟೆ ಸರ್ಕ...
22-10-26 09:37 pm
24-10-26 05:17 pm
HK News Desk
ಉದ್ಯಮಿಗಳಿಗೆ ಕೊಲೆ ಬೆದರಿಕೆ ಪ್ರಕರಣ ; ಭೂಗತ ಪಾತಕಿ...
24-10-26 05:00 pm
Bantwal Crime: ದಾಂಪತ್ಯ ಕಲಹ ; ಹೆರಿಗೆ ತೆರಳಿದ್ದ...
24-10-26 12:51 pm
ಪುಲಿಕೇಶಿ ನಗರದ ನಿರ್ಮಾಣ ಹಂತದ ಕಟ್ಟಡದಲ್ಲಿ ಸ್ಫೋಟ ;...
23-10-26 05:48 pm
B Care Company, Madhumita Kaur: ಇನ್ಶೂರೆನ್ಸ್ ಪ...
22-10-26 03:21 pm