ಬ್ರೇಕಿಂಗ್ ನ್ಯೂಸ್
29-10-26 08:21 pm HK News Staffer ಕರ್ನಾಟಕ
ಬೆಂಗಳೂರು, ಅ.29: ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆ ಶಾಕ್ ನೀಡಿದ್ದು, ನಂದಿನ ಹಾಲಿನ ದರ ಪ್ರತಿ ಲೀಟರ್ಗೆ 8 ರೂಪಾಯಿ ಹೆಚ್ಚಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಇದರಂತೆ, ನವೆಂಬರ್ 1ರಿಂದಲೇ ಹೊಸ ದರ ಜಾರಿಗೆ ಬರಲಿದೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ 8 ರೂಪಾಯಿ ಹೆಚ್ಚಿಸಲು ನಿರ್ಧರಿಸಲಾಗಿದೆ. ಹೆಚ್ಚಿಗೆ ಮಾಡಲಾಗುವ 8 ರೂಪಾಯಿಯಲ್ಲಿ 7 ರೂಪಾಯಿ ಹಾಲು ಉತ್ಪಾದಕರಿಗೆ ಮತ್ತು 1 ರೂಪಾಯಿ ಕೆಎಂಎಫ್ ಗೆ ನೀಡಲಾಗುವುದು ಮತ್ತು ಪರಿಷ್ಕೃತ ದರ ನವೆಂಬರ್ 1 ರಿಂದಲೇ ಜಾರಿಯಾಗಲಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
ಸರ್ವಾನುಮತದಿಂದ ಕೈಗೊಂಡ ತೀರ್ಮಾನ ಇದಾಗಿದೆ. ಇನ್ಮುಂದೆ ರೈತರಿಗೆ 35 ರೂ. ಬದಲು 42 ರೂ. ಲೀಟರ್ಗೆ ಸಿಗಲಿದೆ. ಇದರ ಜೊತೆಗೆ ಪ್ರೋತ್ಸಾಹ ಧನ 5 ರೂ. ಸಿಗ್ತಿದೆ. ಒಟ್ಟು 47 ರೂ. ಲೀಟರ್ ಹಾಲಿಗೆ ಇನ್ಮುಂದೆ ರೈತರಿಗೆ ಸಿಗಲಿದೆ ಎಂದು ಮಾಹಿತಿ ನೀಡಿದರು. ಕಳೆದ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಒಪ್ಪಿಗೆ ನೀಡಲಾಗಿತ್ತು. ಆದರೆ ವಿಧಾನ ಪರಿಷತ್ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿಗಳ ವಿವೇಚನೆಗೆ ಬಿಡಲಾಗಿತ್ತು. ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯದ ಜನತೆಗೆ ದರ ಏರಿಕೆ ಶಾಕ್ ನೀಡಲಾಗಿದೆ.
29-10-26 08:21 pm
HK News Staffer
'ಮೈಸೂರು ಅರಮನೆ ಸರ್ಕಾರಕ್ಕೆ ಸೇರಿದ್ದು' ತನ್ನ ಹೇಳಿಕ...
28-10-26 10:52 pm
ವಿಧಾನ ಪರಿಷತ್ತಿನ ನಾಲ್ಕು ಸ್ಥಾನಕ್ಕೆ ಚುನಾವಣೆ ; ನಾ...
27-10-26 09:47 pm
ಅರಮನೆ ಮಂಡಳಿ ಸರಕಾರದ್ದು, ಅರಮನೆ ಜಾಗವೂ ಸರಕಾರದ್ದು...
27-10-26 01:23 pm
ದೇವೇಗೌಡ್ರ ಕುಟುಂಬವನ್ನು ಮುಗಿಸಲು ಡಿಕೆಶಿಯಿಂದ 600...
26-10-26 11:55 am
29-10-26 09:28 pm
HK News Staffer
ಆಡಳಿತ ಬದಲಾವಣೆ ಉದ್ದೇಶದ ಹಿಂಸಾತ್ಮಕ ಪ್ರತಿಭಟನೆಗಳಲ್...
29-10-26 08:23 pm
'ಮೋದಿ ಅಪ್ಪನೂ ಜೈಲಿಗೆ ಹೋಗಬೇಕಾಗುತ್ತೆ!' ; ವಿವಾದಕ್...
25-10-26 09:40 pm
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
29-10-26 08:19 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರುತನಿಖೆ ; ಪಿಎಸ್ಐ ಯೋಗೀಶ್...
29-10-26 02:12 pm
ಶಾಲೆಗೆ ತೆರಳಿದ್ದ 9ನೇ ಕ್ಲಾಸಿನ ಅಪ್ರಾಪ್ತ ವಿದ್ಯಾರ್...
28-10-26 09:28 pm
TIVA Investment Scam, Mangalore: ಮತ್ತೊಂದು ದೋಖ...
28-10-26 07:18 pm
ವೇದವ್ಯಾಸ ಕಾಮತರೇ ಮಂಗಳೂರಿನ ಅಭಿವೃದ್ಧಿಗೆ ನಿಮ್ಮ ಕೊ...
28-10-26 04:59 pm
29-10-26 01:14 pm
HK News Staffer
Kedila Society, Keshav Gowda, Blackmail: ಮುಸ್...
29-10-26 12:14 pm
ಯುನೈಟೆಡ್ ನೇಶನ್ಸ್ ಹೈಕಮಿಷನರ್ ಹೆಸರಲ್ಲಿ ಫೋನ್ ಕರೆ...
28-10-26 10:42 pm
ಬ್ರಹ್ಮಾವರ ರೌಡಿಶೀಟರ್ ಕೊಲೆ ; ಸೋದರರಿಬ್ಬರ ಬಂಧನ, ಹ...
28-10-26 04:57 pm
ತಮಿಳುನಾಡು ಜೈಲಿನಿಂದ 17 ಕೈದಿಗಳ ಪರಾರಿ; 30 ವರ್ಷಗಳ...
28-10-26 10:28 am