ಬ್ರೇಕಿಂಗ್ ನ್ಯೂಸ್
11-01-21 10:14 pm Headline Karnataka News Network ಕರ್ನಾಟಕ
ಕಾರವಾರ, ಜ.11: ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯ್ಕ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಅವರ ಪತ್ನಿ ವಿಜಯಾ ಮತ್ತು ಆಪ್ತ ಕಾರ್ಯದರ್ಶಿ ದೀಪಕ್ ಮೃತಪಟ್ಟಿದ್ದಾರೆ.
ಅಂಕೋಲಾ ತಾಲೂಕಿನ ಹೊಸಕಂಬಿ ಘಾಟ್ ನಲ್ಲಿ ಅಪಘಾತ ನಡೆದಿದೆ. ಅಪಘಾತದಲ್ಲಿ ಸಚಿವ ಶ್ರೀಪಾದ ನಾಯ್ಕ್ ತೀವ್ರ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಗೋವಾಕ್ಕೆ ಶಿಫ್ಟ್ ಮಾಡಲಾಗಿದೆ.




ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗುತ್ತಿದೆ. ಸಚಿವರು ಗೋವಾದಿಂದ ಗೋಕರ್ಣಕ್ಕೆ ತೆರಳುತ್ತಿದ್ದರು. ಶ್ರೀಪಾದ ನಾಯ್ಕ್ ಗೋವಾದ ನಿವಾಸಿಯಾಗಿದ್ದು ಗೋಕರ್ಣ ದೇಗುಲಕ್ಕೆ ತೆರಳಲೆಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದರು. ಐದು ಬಾರಿ ಸಂಸದರಾಗಿದ್ದ ಅವರು ಈ ಬಾರಿ ಸಚಿವರಾಗಿದ್ದರು.
ಯಲ್ಲಾಪುರದ ಗಂಟೆ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಅವರು ಗೋಕರ್ಣಕ್ಕೆ ಪ್ರಯಾಣಿಸುತ್ತಿದ್ದರು. ಹೊಸಕಂಬಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಯಿತು. ಶಾಸಕಿ ರೂಪಾಲಿ ನಾಯ್ಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಅಂಕೋಲಾಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ಕೈಗೊಂಡಿದ್ದಾರೆ.
Union Minister of State for AYUSH Shripad Naik meet with accident at Ankola, Karwar in Karnataka in which his wife and PA lost lives and the minister is said to be critical.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm