ಬ್ರೇಕಿಂಗ್ ನ್ಯೂಸ್
13-01-21 08:55 pm Bangalore Correspondent ಕರ್ನಾಟಕ
Photo credits : ANI - News Agency
ಬೆಂಗಳೂರು, ಜ.13: ನೂತನವಾಗಿ ಪ್ರಮಾಣವಚನ ಸ್ವೀಕರಿಸಿದ ಏಳು ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ. ಯಡಿಯೂರಪ್ಪ ಆಪ್ತರಾಗಿ ಗುರುತಿಸಿಕೊಂಡಿದ್ದ ಬೀಳಗಿ ಶಾಸಕ ಮುರುಗೇಶ್ ನಿರಾಣಿಗೆ ಮಹತ್ವದ ಐಟಿ ಬಿಟಿ ಸಚಿವ ಸ್ಥಾನ ಸಿಕ್ಕಿದೆ. ವಲಸಿಗ ಶಾಸಕ ಆರ್.ಶಂಕರ್ ಅಬಕಾರಿ ಸಚಿವ ಸ್ಥಾನ ಪಡೆದಿದ್ದಾರೆ.
ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಕೌಶಲ್ಯಾಭಿವೃದ್ಧಿ , ಸುಳ್ಯದ ಆರು ಬಾರಿಯ ಶಾಸಕ, ಪಕ್ಷದ ಶಿಸ್ತಿನ ಸಿಪಾಯಿ ಎಸ್.ಅಂಗಾರ ಕ್ರೀಡೆ ಮತ್ತು ಯುವಜನ ಖಾತೆಯನ್ನು ಪಡೆದಿದ್ದಾರೆ.
ಎಂಟಿಬಿ ನಾಗರಾಜ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಿ.ಪಿ.ಯೋಗೇಶ್ವರ್ ಪ್ರವಾಸೋದ್ಯಮ ಖಾತೆ ಪಡೆದಿದ್ದಾರೆ. ಇನ್ನು ಬೆಳಗಾವಿ ಮೂಲದ ಉಮೇಶ್ ಕತ್ತಿ ತೋಟಗಾರಿಕೆ ಇಲಾಖೆಯನ್ನು ಗಿಟ್ಟಿಸಿದ್ದಾರೆ.

ಸಿಡಿದೆದ್ದ ಶಾಸಕರು
ಸಚಿವ ಸಂಪುಟದ ಲಿಸ್ಟ್ ಹೊರಬೀಳುತ್ತಿದ್ದಂತೆ ಮೂಲ ಬಿಜೆಪಿ ಮತ್ತು ವಲಸಿಗರ ಪೈಕಿ ಸಚಿವ ಆಕಾಂಕ್ಷಿತ ಹಲವರು ಸಿಎಂ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶಿವನಗೌಡ ನಾಯಕ್, ರಾಜುಗೌಡ, ಮುನಿರತ್ನ , ತಿಪ್ಪಾರೆಡ್ಡಿ , ರಾಮದಾಸ್, ಮಹೇಶ್ ಕುಮಟಳ್ಳಿ , ಎಚ್.ನಾಗೇಶ್, ಸುನುಮ ಕುಮಾರ್, ಕುಮಾರಸ್ವಾಮಿ ಮತ್ತಿತರ ಶಾಸಕರು ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ಮತ್ತು ಜಾತಿ ಲಾಬಿ ಬಗ್ಗೆ ಕಿಡಿಕಾರಿದ್ದಾರೆ. ಯೋಗೀಶ್ವರ್ ಗೆ ಸಚಿವ ಸ್ಥಾನ ನೀಡಿರುವ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.
Karnataka cabinet expansion 2021 Sullia Angara appointed as Sports Minister, Murugesh Nirani IT BT Minister and R Shankar as Excise Minister
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm