ಬ್ರೇಕಿಂಗ್ ನ್ಯೂಸ್
15-01-21 11:49 am Headline Karnataka News Network ಕರ್ನಾಟಕ
ಧಾರವಾಡ, ಜ.15 : ಟೆಂಪೋ ಟ್ರಾವೆಲರ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲಿಯೇ 11 ಮಂದಿ ಸಾವನ್ನಪ್ಪಿರುವ ಘಟನೆ ಧಾರವಾಡ ಹೊರವಲಯದ ಇಟಿಗಟ್ಡಿ ಗ್ರಾಮದ ಬೈಪಾಸ್ ನಲ್ಲಿ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡಿರುವ 5 ಜನ ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಗೆ ರವಾನೆ ಮಾಡಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನಡೆಯುತ್ತಿದೆ, ಆದರೆ ಸಾವಿನ ಸಂಖ್ಯೆ ಏರುತ್ತಲೇ ಇದೆ.
ದಾವಣಗೆರೆಯಿಂದ ಪಣಜಿಗೆ ಹೋಗುತಿದ್ದ ಟೆಂಪೋ ಟ್ರಾವೆಲರ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿದೆ. ಎರಡು ವಾಹನಗಳು ಪರಸ್ಪರ ಡಿಕ್ಕಿಯಾದ ಪರಿಣಾಮ ವಾಹನದಲ್ಲಿದ್ದ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟಿರುವವರೆಲ್ಲಾ ದಾವಣಗೆರೆ ಮೂಲದವರಾಗಿದ್ದಾರೆ. ಲೇಡಿಸ್ ಕ್ಲಬ್ ಸದಸ್ಯರಾದ ಇವರು ಟೆಂಪೋ ಟ್ರಾವೆಲರ್ ನಲ್ಲಿ ಗೋವಾಕ್ಕೆ ಹೋಗುತ್ತಿದ್ದರು ಈ ವೇಳೆ ಅಪಘಾತ ಸಂಭವಿಸಿದೆ.
ಅಪಘಾತ ಸ್ಥಳಕ್ಕೆ ಎಸಪಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವಾಹನದಲ್ಲಿ ಇನ್ನು ಹಲವು ಶವಗಳು ಸಿಲುಕಿಕೊಂಡಿವೆ ಅವುಗಳನ್ನು ತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
At least 11 people died in a road accident on National Highway-4 near Itigatti village in Dharwad district of Karnataka, when a tempo traveller, carrying members of a women's club, en route to Goa for a holiday, had a head-on collision with a tipper truck on Friday morning.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm