ಬ್ರೇಕಿಂಗ್ ನ್ಯೂಸ್
17-01-21 04:54 pm Headline Karnataka News Network ಕರ್ನಾಟಕ
ಮೈಸೂರು, ಜ.17: ಏಪ್ರಿಲ್ ಬಳಿಕ ಯಡಿಯೂರಪ್ಪ ಅವರನ್ನು ತೆಗೆಯುತ್ತಾರೆ. ಸಿಎಂ ಕುರ್ಚಿಯಿಂದ ಕೆಳಗೆ ಇಳಿಸುತ್ತಾರೆ. ಇದು ನನಗೆ ಆರ್ ಎಸ್ ಎಸ್ ಮೂಲಗಳಿಂದ ಬಂದಿರುವ ಮಾಹಿತಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನಾಯಕತ್ವ ಬದಲಾವಣೆ ಖಚಿತ ಎಂದು ಪುನರುಚ್ಚರಿಸಿದ್ದಾರೆ.

ಯಡಿಯೂರಪ್ಪ ಸಿಎಂ ಆಗಿ ಪೂರ್ಣಾವಧಿ ಪೂರೈಸುತ್ತಾರೆ ಎಂಬ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದು , ಅವರು ಇನ್ನೇನು ಬಂದು ತೆಗೆಯುತ್ತೇನೆಂದು ಹೇಳೋಕಾಗತ್ತಾ..? ಯಾವುದೇ ಪಾರ್ಟಿಯ ಹೈಕಮಾಂಡ್ ಆದ್ರೂ ತೆಗೆಯುತ್ತೇನೆಂದು ಓಪನ್ನಾಗಿ ಹೇಳೋದಿಲ್ಲ.
ಹೈಕಮಾಂಡ್ ತೆಗೆಯುತ್ತೇನೆಂದ್ರೆ ಸರ್ಕಾರ ನಡೆಯುತ್ತಾ..? ಕೆಲಸ ಮಾಡೋಕಾಗುತ್ತಾ..? ಅವರು ಆ ರೀತಿ ಹೇಳಿರಬಹುದು. ಆದರೆ ನನಗಿರುವ ಮಾಹಿತಿ ಬೇರೆ. ನನಗೆ ಆರ್ ಎಸ್ಎಸ್ ಮೂಲಗಳಿಂದ ಮಾಹಿತಿ ಇದೆ. ಸಿಎಂ ಯಡಿಯೂರಪ್ಪ ಅವರನ್ನು ಏಪ್ರಿಲ್ ಬಳಿಕ ತೆಗೆಯುತ್ತಾರೆ ಎಂದು ಹೇಳಿದರು.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm