ಬ್ರೇಕಿಂಗ್ ನ್ಯೂಸ್
19-01-21 03:41 pm Headline Karnataka News Network ಕರ್ನಾಟಕ
ಬೆಳಗಾವಿ, ಜ.19 : ಮಕ್ಕಳಿಬ್ಬರಿಗೆ ವಿಷ ಕೊಟ್ಟು ಬಳಿಕ ತಾವೂ ಸೇವಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಬೆಳಗಾವಿಯ ರಾಮದುರ್ಗದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಪ್ರವೀಣ ರಮೇಶ್ ಶೆಟ್ಟರ್ ಹಾಗೂ ರಾಜೇಶ್ವರಿ ಎಂದು ಗುರುತಿಸಲಾಗಿದೆ. ಇವರು ಮೊದಲು ತಮ್ಮ ಮಕ್ಕಳಾದ ಅಮೃತಾ(8) ಮತ್ತು ಅದ್ವಿಕ್(6) ಗೆ ವಿಷ ನೀಡಿ ಬಳಿ ತಾವೂ ಸೇವಿಸಿ ಪ್ರಾಣ ಬಿಟ್ಟಿದ್ದಾರೆ.
ಮೃತ ಪ್ರವೀಣ ರಮೇಶ್ ಶೆಟ್ಟರ್ ರಾಮದುರ್ಗ ಪಟ್ಟಣದಲ್ಲಿ ಸಿದ್ದಿ ವಿನಾಯಕ್ ಆಗ್ರೋ ಸೆಂಟರ್ ಎಂಬ ಹೆಸರಿನ ಗೊಬ್ಬರದ ಅಂಗಡಿ ಹೊಂದಿದ್ದರು. ಪ್ರವೀಣ್ ಅವರು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಇದೀಗ ಇಡೀ ಕುಟುಂಬ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಸಾರ್ವಜನಿಕರಲ್ಲಿ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರಾಮದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತ್ಮಹತ್ಯೆ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
In a shocking incident Parents Poisoned their children and commited suicide in Belgaum. Police are now investigating the case.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm