ಬ್ರೇಕಿಂಗ್ ನ್ಯೂಸ್
13-08-20 03:38 pm Headline Karnataka News Network ಕರ್ನಾಟಕ
ಮಂಡ್ಯ, ಆಗಸ್ಟ್ 13: ಕೊರೋನಾ ಭೀತಿ ನಡುವೆ ರಾಜ್ಯದಲ್ಲಿ ಸೆಪ್ಟೆಂಬರ್ನಿಂದ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಗೊಂದಲಗಳು ಸಹ ಮೂಡಿವೆ. ಆದರೆ ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ನಮ್ಮ ಮುಂದೆ ದೊಡ್ಡ ಸವಾಲು ಇದೆ. ಮುಂದಿನ ಶೈಕ್ಷಣಿಕ ದಿನಗಳು ಹೇಗೆ ಎಂದು ಯೋಚನೆ ಮಾಡುವಂತಾಗಿದೆ. ಸುರೇಶ್ ಕುಮಾರ್ ಶಾಲೆ ಪ್ರಾರಂಭ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ ಎಂಬ ಬಿರುದನ್ನೂ ನನಗೆ ಕೊಟ್ಟಿದ್ದಾರೆ. ಖಂಡಿತ ಯಾವುದೇ ಕಾರಣಕ್ಕೂ ಸೆಪ್ಟೆಂಬರ್ನಿಂದ ಶಾಲೆಗಳನ್ನು ಪ್ರಾರಂಭಿಸಲ್ಲ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ ಎಲ್ಲರ ಮನೆಗೆ ಪಠ್ಯ ಪುಸ್ತಕ ತಲುಪಿಸಿದ್ದೇವೆ. ಟಿವಿಯಲ್ಲಿ ಸೇತುಬಂಧ ಕಾರ್ಯಕ್ರಮ ಮಾಡ್ತಿದ್ದೇವೆ. ಶಿಕ್ಷಣ ಇಲಾಖೆಯಿಂದ ಎರಡು ಚಾನಲ್ಗಳನ್ನು ಪ್ರಾರಂಭಿಸುತ್ತಿದ್ದೇವೆ. ಎಲ್ಲಾ ತರಗತಿಗಳಿಗೆ ಪಾಠ ಮಾಡಲು ಸಿದ್ದತೆ ನಡೆದಿದೆ, ಪಠ್ಯಕ್ರಮ ಕೂಡ ಸಿದ್ಧವಾಗಿದೆ. ಸಮಾಜಕ್ಕೆ ಭರವಸೆ ಕೊಡುವ ಕಾರ್ಯವನ್ನ ಶಿಕ್ಷಣ ಇಲಾಖೆ ಮಾಡುತ್ತಿದೆ ಎಂದರು.
06-10-26 06:17 pm
HK News Staffer
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
06-10-26 02:46 pm
HK News Staffer
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm