ಬ್ರೇಕಿಂಗ್ ನ್ಯೂಸ್
20-01-21 05:53 pm Headline Karnataka News Network ಕರ್ನಾಟಕ
ಮಂಜೇಶ್ವರ, ಜ.20: ಉತ್ತರ ಪ್ರದೇಶ ಮೂಲದ ಕಾರ್ಮಿಕನ ಮೃತದೇಹ ಮಂಜೇಶ್ವರ ಠಾಣೆ ವ್ಯಾಪ್ತಿಯ ಕುಂಜತ್ತೂರು ಎಂಬಲ್ಲಿ ಕೆರೆಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವಿದ್ಯುತ್ ಕಂಬ ತಯಾರಿ ಘಟಕದಲ್ಲಿ ಕಾರ್ಮಿಕನಾಗಿದ್ದ ಅನಿಲ್ ಕುಮಾರ್ ಮೃತ ಕಾರ್ಮಿಕ. ಎರಡು ದಿನಗಳಿಂದ ನಾಪತ್ತೆಯಾಗಿದ್ದ ಕಾರ್ಮಿಕನ ಮೃತದೇಹ ಮಂಗಳವಾರ ಸಂಜೆ ಕುಂಜತ್ತೂರು ಅಂಬಿತ್ತಡಿ ಎಂಬಲ್ಲಿನ ಖಾಸಗಿ ವ್ಯಕ್ತಿಯೋರ್ವರ ಕೆರೆಯಲ್ಲಿ ಪತ್ತೆಯಾಗಿತ್ತು. ದುರ್ವಾಸನೆ ಬರುತ್ತಿದ್ದ ಹಿನ್ನಲೆಯಲ್ಲಿ ಪರಿಸರವಾಸಿಗಳು ಗಮನಿಸಿದಾಗ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಅನಿಲ್ ತಲೆಯಲ್ಲಿ ಗಾಯದ ಗುರುತು ಕಂಡುಬಂದಿದೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ನೈಜ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A labourer hailing from Uttar Pradesh was found dead under mysterious circumstances in a pond at Kunjathur, under Manjeshwar police station limits.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm