ಬ್ರೇಕಿಂಗ್ ನ್ಯೂಸ್
23-01-21 12:00 pm Headline Karnataka News Network ಕರ್ನಾಟಕ
ಹುಬ್ಬಳ್ಳಿ, ಜ.23 : ಸೆಲ್ಫಿ ತೆದುಕೊಳ್ಳಲು ಹೋಗಿ ಇಲ್ಲಿನ ಕಿರೇಸೂರು ಬ್ರಿಡ್ಜ್ ಬಳಿ ಮೂವರು ಯುವಕರು ನೀರುಪಾಲಾದ ಘಟನೆ ನಡೆದಿದೆ. ಇಬ್ಬರ ಶವ ಇಂದು ಬೆಳಗ್ಗೆ ಪತ್ತೆಯಾಗಿದ್ದು ಇನ್ನೋರ್ವನ ಶವಕ್ಕಾಗಿ ಶೋಧ ಮುಂದುವರಿದಿದೆ.
ಸನ್ನಿ ಜಾನ್ಸನ್ ಕಲ್ಲಕುಂಟ್ಲ ಹಾಗೂ ಗಜಾನನ ರಾಜಶೇಖರ್ ಶವ ಪತ್ತೆಯಾಗಿದೆ. ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ನಿನ್ನೆ ತಡರಾತ್ರಿಯಿಂದಲೂ ಪೊಲೀಸರು ಹಾಗೂ ಅಗ್ನಿಶಾಮಕ ದಳದ ತಂಡದಿಂದ ಶೋಧ ನಡೆಸಲಾಗಿದ್ದು ಬೆಳಗ್ಗೆ ಅಣ್ಣಿಗೇರಿಯ ಬಸಾಪುರ ಕಾಲುವೆ ಗೇಟ್ ಬಳಿ ಇಬ್ಬರ ಶವ ಪತ್ತೆಯಾಗಿವೆ.
ನಿನ್ನೆ ಪ್ರಿ-ವೆಡ್ಡಿಂಗ್ ಫೋಟೋ ಶೂಟ್ ಗಾಗಿ ಐವರು ತೆಳಿದ್ದರು. ಈ ವೇಳೆ ಗ್ರೂಪಾಗಿ ಎಲ್ಲರೂ ಸೆಲ್ಫಿ ತೆಗೆದುಕೊಳ್ಳಲು ರೆಡಿಯಾಗ್ತಿದ್ದಾಗ ಜೇನು ನೋಣಗಳು ದಾಳಿ ಮಾಡಿವೆ. ಪರಿಣಾಮ ಐವರು ಕಾಲುವೆಗೆ ಹಾರಿದ್ದರು. ಅದರಲ್ಲಿ ಓರ್ವ ಯುವತಿ ಹಾಗೂ ಒಬ್ಬ ಯುವಕನನ್ನು ಸ್ಥಳೀಯ ಕುರಿಗಾಯಿಗಳು ರಕ್ಷಣೆ ಮಾಡಿದ್ದರು. ಮೂವರು ನಾಪತ್ತೆಯಾಗಿದ್ದರು. ಮೂವರಲ್ಲಿ ಇಬ್ಬರ ಶವ ದೊರೆತಿದೆ. ಸ್ಥಳದಲ್ಲಿ ಅಗ್ನಿ ಶಾಮಕ ಹಾಗೂ ಪೊಲೀಸ್ ಸಿಬ್ಬಂದಿ ಮೊಕ್ಕಾಂ ಹೂಡಿದ್ದು ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.
In a tragic incident, three youths died after drowning in a canal in Hubli.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm